ರಕ್ತಹೀನತೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೬೯ ನೇ ಸಾಲು:
==ರೋಗನಿದಾನ==
 
ರಕ್ತಹೀನತೆಯ ಕಾರಣ ಮತ್ತು ತೀವ್ರತೆಯನ್ನು ಅವಲಂಬಿಸಿ ರೋಗಿಗೆ ಚಿಕಿತ್ಸೆಯನ್ನು ನೀಡಲಾಗುತ್ತದೆ. ಬಾಯಿಯ ಮೂಲಕ ವಿಟಮಿನ್ ಗುಳಿಗೆಗಳನ್ನು ಅಥವಾ ಕೈನ ಮಾಂಸಖಂಡದ ಮೂಲಕ ಚುಚ್ಚುಮದ್ದಿನ ರೂಪದಲ್ಲಿ ಅತ್ಯಗತ್ಯ ಔಷಧಗಳನ್ನು ನೀಡಲಾಗುತ್ತದೆ. ಸಾಮಾನ್ಯ ಸಂದರ್ಭಗಳಲ್ಲಿ, ನಿಯಮಿತವಾಗಿ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ಸೇವಿಸುವ ಮೂಲಕ ರಕ್ತಹೀನತೆಯಿಂದ ಪಾರಾಗಬಹುದು.
ಕೆಲವೊಂದು ಚಿಕಿತ್ಸಾಕ್ರಮಗಳನ್ನು ಕೆಳಗೆ ವಿವರಿಸಲಾಗಿದೆ.
 
=== ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ===
 
ಬಹಳಷ್ಟು ಸಂದರ್ಭದಲ್ಲಿ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆಯಿಂದ ರಕ್ತಹೀನತೆ ಕಾಣಿಸಿಕೊಳ್ಳುತ್ತದೆ.
 
=== ಬಾಯಿಯ ಮೂಲಕ ಕಬ್ಬಿಣಾಂಶದ ಪೂರೈಕೆ ===
"https://kn.wikipedia.org/wiki/ರಕ್ತಹೀನತೆ" ಇಂದ ಪಡೆಯಲ್ಪಟ್ಟಿದೆ