ಲಾಲಾ ಲಜಪತ ರಾಯ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Tgtuh
ಟ್ಯಾಗ್‌ಗಳು: Reverted ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೧೪ ನೇ ಸಾಲು:
9 september [[ನವೆಂಬರ್ ೧೭]], [[೧೯೨೮]]) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ ‘ಲಾಲ್ – ಬಾಲ್ – ಪಾಲ್’ ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.
 
==ಜೀವನFcuk==
ಲಾಲಾ ಲಜಪತ ರಾಯ್ ಅವರು ಪಂಜಾಬಿನ ಮೋಗಾ ಜಿಲ್ಲೆಗೆ ಸೇರಿದ ಧುಡಿಕೆ ಎಂಬ ಗ್ರಾಮದಲ್ಲಿ ಜನವರಿ 28, 1865ರ ವರ್ಷದಲ್ಲಿ ಜನಿಸಿದರು. ‘ಲಾಲಾ’ ಎಂಬುದು ಭಾರತೀಯ ಸಂಸ್ಕೃತಿಯಲ್ಲಿ ಹಿರಿಯ ಮನೆತನದಿಂದ ಬಂದವರಿಗೆ ಸಲ್ಲುತ್ತಿದ್ದ ಗೌರವಯುತ ಸಂಬೋಧನೆ. ರಾಯ್ ಅವರ ಪ್ರಾರಂಭಿಕ ಶಿಕ್ಷಣ ಪ್ರಸಕ್ತದಲ್ಲಿ ಹರ್ಯಾಣದಲ್ಲಿರುವ ರೆವಾರಿ ಎಂಬ ಊರಿನಲ್ಲಾಯಿತು. ಲಜಪತ ರಾಯ್ ಅವರ ತಂದೆ ರಾಧಾ ಕೃಷ್ಣನ್ ಅವರು ಅಂದಿನ ದಿನಗಳಲ್ಲಿ ಉರ್ದು ಶಿಕ್ಷಕರಾಗಿದ್ದರು
 
"https://kn.wikipedia.org/wiki/ಲಾಲಾ_ಲಜಪತ_ರಾಯ್" ಇಂದ ಪಡೆಯಲ್ಪಟ್ಟಿದೆ