ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
No edit summary
 
೪ ನೇ ಸಾಲು:
== ಚಾರಿತ್ರಿಕ ಹಿನ್ನೆಲೆ ==
 
ಇದರ ಅತ್ಯಂತ ಪ್ರಾಚೀನ ಸ್ವರೂಪವನ್ನು [[ಸಾಮ್ರಾಟ್ ಅಶೋಕ|ಅಶೋಕ]]ನ ಕಾಲದ [[ಬ್ರಾಹ್ಮಿ ಲಿಪಿ|ಬ್ರಾಹ್ಮೀ]] ಶಾಸನಗಳಲ್ಲಿ ಕಾಣಬಹುದು. ಕೆಳಭಾಗದ ರೇಖೆಯಿಲ್ಲದಿರುವ ಸಮಭುಜ ತ್ರಿಕೋಣದಂತೆತ್ರಿಕೋನದಂತೆ ಕಾಣುವ [[ಮೌರ್ಯ ಸಾಮ್ರಾಜ್ಯ|ಮೌರ್ಯ]]ರ ಕಾಲದ ಈ ಅಕ್ಷರದ ಸ್ವರೂಪ [[ಶಾತವಾಹನ]] ಕಾಲದಲ್ಲಿ ದುಂಡಗಾಗಿ ಹಿಡಿ ಮತ್ತು ನಾಲೆ ಇಲ್ಲದ ಘಂಟಾಕೃತಿಯನ್ನು ತಾಳುತ್ತದೆ. [[ಕದಂಬ]]ರ ಶಾಸನಗಳಲ್ಲಿ ಪೇಟಿಕಾಶಿರದ ತಲೆಕಟ್ಟು ಬಂದು ಸೇರುತ್ತದೆ. ಅಲ್ಲಿಂದ ಮುಂದೆ ಈ ಅಕ್ಷರ ಹೆಚ್ಚು ಬದಲಾವಣೆಗಳಿಲ್ಲದೆ ಮುಂದುವರಿದು ಈಗಿರುವ ರೂಪವನ್ನು ತಾಳುತ್ತದೆ. ಪ್ರಾಚೀನ ಬ್ರಾಹ್ಮೀ ಲಿಪಿಯಿಂದ ಹೆಚ್ಚು ಬದಲಾವಣೆ ಹೊಂದದ ಅಕ್ಷರಗಳಲ್ಲಿ ಇದು ಮುಖ್ಯವಾದುದು. ಈ ಅಕ್ಷರ ಕಂಠ್ಯ ಘೋಷ ಸ್ಪರ್ಶಧ್ವನಿಯನ್ನು ಸೂಚಿಸುತ್ತದೆ.
{{wikisource|ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಗ }}
 
"https://kn.wikipedia.org/wiki/ಗ" ಇಂದ ಪಡೆಯಲ್ಪಟ್ಟಿದೆ