ಕೆ. ಬಾಲಚಂದರ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ಕನ್ನಡ ಕೊಂಡಿ, replaced: The Times of Indiaದಿ ಟೈಮ್ಸ್ ಆಫ್‌ ಇಂಡಿಯಾ
No edit summary
೧೦ ನೇ ಸಾಲು:
}}
 
'''ಕೆ ಬಾಲಚಂದರ್''' (ಜುಲೈ ೯,೧೯೩೦-ಡಿಸೆಂಬರ್ ೨೩,೨೦೧೪) ಚಲನಚಿತ್ರ ಲೋಕದ ಮಹಾನ್ ನಿರ್ದೇಶಕರಲ್ಲೊಬ್ಬರು. ಚಲನಚಿತ್ರ ನಿರ್ಮಾಣ, ಚಿತ್ರಸಾಹಿತ್ಯ,, ಕಿರುತೆರೆ ಧಾರಾವಾಹಿ ನಿರ್ಮಾಣ ಹೀಗೆ ವಿವಿಧ ಚಿತ್ರ ಮಾಧ್ಯಮ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಕೆ. ಬಾಲಚಂದರ್ ಭಾರತ ದೇಶದಲ್ಲಿ ಚಲನಚಿತ್ರೋದ್ಯಮದಲ್ಲಿನ ಶ್ರೇಷ್ಠ ಸಾಧನೆಗಾಗಿ ಸಲ್ಲುವ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕೃತರಾಗಿದ್ದಾರಲ್ಲದೆ, ಪದ್ಮಶ್ರೀ, ತಮಿಳುನಾಡಿನ ಕಲೈಮಾಮಣಿ ಮುಂತಾದ ಅನೇಕ ಗೌರವಗಳನ್ನೂ, ಶ್ರೇಷ್ಠ ಚಲನಚಿತ್ರಗಳಿಗೆ ಸಲ್ಲುವ ಅನೇಕ ರಾಷ್ಟ್ರಪ್ರಶಸ್ತಿಗಳನ್ನೂ ಸ್ವೀಕರಿಸಿದ್ದಾರೆ.
 
==ಜೀವನ==
"https://kn.wikipedia.org/wiki/ಕೆ._ಬಾಲಚಂದರ್" ಇಂದ ಪಡೆಯಲ್ಪಟ್ಟಿದೆ