ಯುನಿಕ್ಸ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
'''ಯುನಿಕ್ಸ್''' [[ಗಣಕಯಂತ್ರ]]ದ ಒಂದು [[ಕಾರ್ಯನಿರ್ವಹಣ ಸಾಧನ]](Operating System). ಇದನ್ನು [[೧೯೬೯]]ನಲ್ಲಿ ಎಟಿ ಏಂಡ್ ಟಿ ಕಂಪನಿಯ ಕಾರ್ಮಿಕರ ಒಂದು ತಂಡ ಅಮೆರಿಕಾದ ಬೆಲ್ ಲಾಬ್ ನಲ್ಲಿ ರಚಿಸಿದರು. ಈ ತಂಡದ ಪ್ರಮುಖರು ಕೆನ್ ಥಾಮ್ಸನ್, ಡೆನ್ನಿಸ್ ರಿಚ್ಚಿ, ದೊಗ್ಲೆಸ್ ಮೆಕ್ಲ್ ರಾಯ್ ಮತ್ತು ಜೊಒಸ್ಸನ್ನ. ಯುನಿಕ್ಸ್ ವ್ಯವಸ್ಥೆಯು ಅಂದಿನಿಂದ ಹಲವು ಬೆಳವಣಿಗೆಯನ್ನು ಕಂಡು ಇಂದು ಪ್ರಪಂಚದ ಪ್ರಮುಖ ಕಾರ್ಯಕಾರೀ ವ್ಯವಸ್ಥೆಯಾಗಿದೆ.
 
ಉನಿಕ್ಸ್ಯುನಿಕ್ಸ್ [[ಟ್ರೇಡ್ ಮಾರ್ಕ್ (ವಾಣಿಜ್ಯ ಸೂಚಕ ಚಿನ್ಹೆ )|ಟ್ರೇಡ್ ಮಾರ್ಕ್]] ಇಂದು "ದ ಓಫನ್ ಗ್ರೂಪ್" ಎಂಬ ತಂಡದ ಆಸ್ತಿ. "Single Unix Specification" ವಿವಿದ ಯುನಿಕ್ಸ್ ವ್ಯವಸ್ತೆಗಳನ್ನು ಪರಿಶೀಲಿಸಿ ಅವುಗಳಿಗೆ ಟ್ರೇಡ್ ಮಾರ್ಕ್ ಬಳಸುವ ಸ್ವಾತಂತ್ರ್ಯ ನೀಡುತ್ತದೆ. ಲೈನೆಕ್ಸ್ ಎಂಬುದು ಯುನಿಕ್ಸ್ ನ ಉಚಿತ ವಿತರಣೆ. ಲೈನೆಕ್ಸ್ ಇಂದು ಅಧ್ಯಯನಕ್ಕಾಗಿ ಬಳಸಲಾಗುತ್ತಿದೆ. ಯುನಿಕ್ಸ್ ಸರ್ವರ್ ಮತ್ತು ವರ್ಕ್ ಸ್ಟೇಷನ್ ಗಳಲ್ಲಿಯೂ ಸಮರ್ಥವಾಗಿ ಚಲಿಸಬಲ್ಲದು.
 
[[ವರ್ಗ:ಗಣಕಯಂತ್ರ]]
"https://kn.wikipedia.org/wiki/ಯುನಿಕ್ಸ್" ಇಂದ ಪಡೆಯಲ್ಪಟ್ಟಿದೆ