ಜಿ.ಎಸ್.ಶಿವರುದ್ರಪ್ಪ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೪ ನೇ ಸಾಲು:
 
== ಓದು/ವಿದ್ಯಾಭ್ಯಾಸ ==
* ಡಾ.ಜಿ.ಎಸ್.ಶಿವರುದ್ರಪ್ಪನವರುಶಿವರುದ್ರಪhejej [[ಶಿವಮೊಗ್ಗ]]ಜಿಲ್ಲೆಯ [[ಶಿಕಾರಿಪುರ|ಶಿಕಾರಿಪುರದ ]] ತಾಲೂಕಿನ ಈಸೂರುಗ್ರಾಮದಲ್ಲಿ [[ಫೆಬ್ರವರಿ ೭]], [[೧೯೨೬]] ರಂದು ಜನಿಸಿದರು. ತಂದೆ ಶಾಂತವೀರಪ್ಪ ಅಲ್ಲಿನ ಮಾಧ್ಯಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ತಾಯಿ ವೀರಮ್ಮ.
* ತಂದೆಯಿಂದ ಸಾಹಿತ್ಯದ ಗೀಳು ಹತ್ತಿಸಿಕೊಂಡ ಶಿವರುದ್ರಪ್ಪನವರು ಹೊನ್ನಾಳಿ, ಕೋಟೆಹಾಳಗಳಲ್ಲಿ ಪ್ರಾಥಮಿಕ ಶಿಕ್ಷಣವನ್ನು, ರಾಮಗಿರಿ, ಬೆಲಗೂರಲ್ಲಿ ಮಾಧ್ಯಮಿಕ ಶಿಕ್ಷಣವನ್ನು, ದಾವಣಗೆರೆ, ತುಮಕೂರುಗಳಲ್ಲಿ ಪ್ರೌಢಶಾಲಾ, ಇಂಟರ್ ಮೀಡಿಯಟ್ ಶಿಕ್ಷಣವನ್ನೂ ಮುಗಿಸಿದರು. [[ಮೈಸೂರು]] ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿ.ಎ. ಆನರ್ಸ್ ([[೧೯೪೯]]) ಪದವಿ ಪಡೆದರು.
*ಕೆಲಕಾಲ ದಾವಣಗೆರೆಯ ಡಿ.ಆರ್.ಎಮ್. ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿದ್ದು ನಂತರ ಎಂ.ಎ. ([[೧೯೫೩]]) ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿ ಮೂರು ಸುವರ್ಣ ಪದಕಗಳನ್ನು ಪಡೆದರು. ೧೯೫೫ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -'''ಸೌಂದರ್ಯ ಸಮೀಕ್ಷೆ'''. ಕುವೆಂಪುರವರ ಮೆಚ್ಚಿನ ಶಿಷ್ಯರಾಗಿ ಅವರ ಬರವಣಿಗೆ ಮತ್ತು ಜೀವನದಿಂದ ಪ್ರಭಾವಿತರಾಗಿದ್ದರು.
ಕುವೆಂಪು ಅವರ ಮಾರ್ಗದರ್ಶನದಲ್ಲಿ ಸೌಂದರ್ಯ ಸಮೀಕ್ಷೆ ಮಹಾ ಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ಪಡೆದರು.
 
==ವೃತ್ತಿ ಜೀವನ/ನಿರ್ವಹಿಸಿರುವ ಜವಾಬ್ದಾರಿಗಳು ==
*೧೯೫೫ ರಲ್ಲಿ ಭಾರತ ಸರಕಾರದ ಸಂಶೋಧನಾ ಶಿಷ್ಯ ವೇತನದ ಸಹಾಯದಿಂದ ಕುವೆಂಪುರವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದರು. ಮೈಸೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ದೊರಕಿಸಿ ಕೊಟ್ಟ ಇವರ ಪ್ರೌಢ ಪ್ರಬಂಧ -ಸೌಂದರ್ಯ ಸಮೀಕ್ಷೆ. ಡಾ.ಜಿ.ಎಸ್.ಶಿವರುದ್ರಪ್ಪ ನವರು ಮೈಸೂರು ವಿಶ್ವ ವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ, ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.