ಪದಬಂಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಅ.ನಾ.ಪ್ರಹ್ಲಾದ ರಾವ್‌ರವರು, ಕನ್ನಡದ ಪದಬಂಧ ಲೇಖಕರಲ್ಲಿ ಪ್ರಮುಖರು. ಇವರು ಕನ್...
 
intro, image, cat, iw
೧ ನೇ ಸಾಲು:
[[File:Japanese crossword.png|thumb|right|175px|ಒಂದು ಪದಬಂಧ ಚೌಕ]]
'''ಪದಬಂಧ'''ಗಳು ಮನೋರಂಜನೆಗಾಗಿ ರಚಿಸಲ್ಪಡುವ ಒಂದು ಬಗೆಯ [[ಪದ]] ಸಮಸ್ಯೆಗಳು. ಒಂದು ದೊಡ್ಡ [[ಚೌಕ]]ದಲ್ಲಿ ಅನೇಕ ಚಿಕ್ಕ ಕಪ್ಪು ಮತ್ತು ಬಿಳಿಯ ಚೌಕಗಳಿದ್ದು, ಬಿಳಿ ಚೌಕಗಳಲ್ಲಿ ಅಕ್ಷರಗಳನ್ನು ತುಂಬುವಂತೆ ಸುಳುಹುಗಳನ್ನು ನೀಡಲಾಗುತ್ತದೆ.
 
[[ವರ್ಗ:ಮನೋರಂಜನೆ]]
ಅ.ನಾ.ಪ್ರಹ್ಲಾದ ರಾವ್‌ರವರು, ಕನ್ನಡದ ಪದಬಂಧ ಲೇಖಕರಲ್ಲಿ ಪ್ರಮುಖರು. ಇವರು ಕನ್ನಡದಲ್ಲಿ ಸುಮಾರು ೨೨,೦೦೦ ಪದಬಂಧಗಳನ್ನು ರಚಿಸಿದ್ದಾರೆ. ಇದುವರೆವಿಗೂ ಇವರು ರಚಿಸಿರುವ ಪದಬಂಧಗಳಿಗಾಗಿ ಆರು ಲಕ್ಷ ಸುಳುಹುಗಳನ್ನು ನೀಡಿದ್ದಾರೆ. ಇವರ ಪದಬಂಧಗಳು ಕನ್ನದದ ಪ್ರಮುಖ ಪ್ರತ್ರಿಕೆಗಳು ಹಾಗು ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಪದಬಂಧ ರಚನೆಯಲ್ಲಿ ಭಾರತದಲ್ಲೇ ಇವರು ಅಗ್ರಗಣ್ಯರು ಎಂದು ಹೇಳಲಾಗಿದೆ.
 
[[en:Crossword]]
"https://kn.wikipedia.org/wiki/ಪದಬಂಧ" ಇಂದ ಪಡೆಯಲ್ಪಟ್ಟಿದೆ