ಅಂತರಜಾಲ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 103.215.53.89 (talk) to last revision by ಮಲ್ನಾಡಾಚ್ ಕೊಂಕ್ಣೊ
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ ಮುಂದುವರೆದ ಮೊಬೈಲ್ ಸಂಪಾದನೆ
೧ ನೇ ಸಾಲು:
'''ಅಂತರಜಾಲ''' [ಇಂಗ್ಲಿಷ್(ಆಂಗ್ಲ: '''Internet''' ಇಂಟರ್‌ನೆಟ್]) ಎನ್ನುವುದು [[ಗಣಕಯಂತ್ರ|ಕಂಪ್ಯೂಟರ್]] ನೆಟ್‌ವರ್ಕ್‌ಗಳ (ಜಾಲಬಂಧಗಳ) ಒಂದು ನೆಟ್‌ವರ್ಕ್‌ ಆಗಿದೆ. ಇದು ವಿಶ್ವವ್ಯಾಪಕವಾಗಿದ್ದು ಮಿಲಿಯಗಟ್ಟಲೆ ಸಂಖ್ಯೆಯ ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಕಂಪ್ಯೂಟರ್ ನೆಟ್‌ವರ್ಕ್‌ಗಳ ನಡುವೆ ಪರಸ್ಪರ ಸಂಪರ್ಕ ಕಲ್ಪಿಸುತ್ತದೆ.
[[File:Internet map 1024.jpg|thumb|190px|ಅಂತರಜಾಲದ [[ನಕ್ಷೆ]] (ಕಾಲ್ಪನಿಕ)]]
 
ಇಂಟರ್‌ನೆಟ್ ಅಥವಾ ಅಂತರಜಾಲ ಕ್ರಿ.ಶ ೧೯೭೦ರ ದಶಕದಲ್ಲಿ ಯು.ಎಸ್.ಎ ಯಲ್ಲಿ ರಚನೆಯಾಯಿತು. ಆದರೆ ಅದು ಜನಸಾಮಾನ್ಯರಿಗೆ ಗೋಚರವಾಗಿದ್ದು ೧೯೯೦ರ ದಶಕದಲ್ಲಿ.
 
==ರಚನಾ ವ್ಯವಸ್ಥೆ==
*ಅಂತರಜಾಲವನ್ನು, ಅಂತರಜಾಲದ ಪರಿಕಲ್ಪನೆ ಹಾಗು [[ತಂತ್ರಜ್ಞಾನ]]ಗಳನ್ನು ಬಳಸಿಕೊಂಡು ನಿರ್ಮಿಸಲಾಗುತ್ತದೆ. ಉದಾಹರಣೆಗೆ ಕ್ಲೈಂಟ್-ಸರ್ವರ್ ಗ್ರಾಹಕ ಸೇವಾ ಪರಿಕರ ಕಂಪ್ಯೂಟಿಂಗ್ ಹಾಗು ಇಂಟರ್ನೆಟ್ ಪ್ರೋಟೋಕಾಲ್ ಸೂಟ್(TCP/IP)ಅಂತರಜಾಲ ನಿಯಮಗಳ ಬಳಕೆ ಮಾಡಲಾಗುತ್ತದೆ.ಯಾವುದೇ ಒಂದು ಜನಪ್ರಿಯ ಇಂಟರ್ನೆಟ್ ಪ್ರೋಟೋಕಾಲ್ ಗಳನ್ನೂ ಒಂದು ಅಂತರಜಾಲದಲ್ಲಿ ಪತ್ತೆ ಮಾಡಬಹುದು.
"https://kn.wikipedia.org/wiki/ಅಂತರಜಾಲ" ಇಂದ ಪಡೆಯಲ್ಪಟ್ಟಿದೆ