ಜಿ.ಪಿ.ರಾಜರತ್ನಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಅವರ ಜನ್ಮ ದಿನಾಂಕ ೧೯೦೪ ಇತ್ತು ಅದನ್ನು ೧೯೦೯ ಎಂದು ಬದಲಾಯಿಸಿದ್ದಿನಿ
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
Topic
ಟ್ಯಾಗ್‌ಗಳು: Reverted ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೧ ನೇ ಸಾಲು:
}}
 
== Life of G.P Rajarathnam ==
== ಬಾಲ್ಯ==
Ueuizjejkekekdkekkzk2lekfkfkekkekdjdjjf
 
'[[ಜಿ. ಪಿ. ರಾಜರತ್ನಂ]]'(೧೯೦೯-೧೯೭೯) ರವರು ಮೂಲತಃ ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆಯವರು. ಇವರ ಪೂರ್ವಜರು ತಮಿಳುನಾಡಿನ "ನಾಗಪಟ್ಟಣ"ಕ್ಕೆ ಸೇರಿದ ತಿರುಕ್ಕಣ್ಣಾಪುರ ಎಂಬ ಅಗ್ರಹಾರದಿಂದ ೧೯೦೬ ರಲ್ಲಿ ಮೈಸೂರಿಗೆ ಬಂದರು. ಹೆಸರಾಂತ [[ಗುಂಡ್ಲು ಪಂಡಿತ ವಂಶ]] ದಲ್ಲಿ [[ಡಿಸೆಂಬರ್ ೦೫]], [[೧೯೦೪|೧೯೦೯]]ರಂದು ರಾಮನಗರದಲ್ಲಿ ಜನಿಸಿದರು. ಮೊದಲಿಗೆ ಇವರ ಹೆಸರು ಜಿ.ಪಿ.ರಾಜಯ್ಯಂಗಾರ್ ಎಂದಿತ್ತು. ಇವರು ಲೋಯರ್ ಸೆಕೆಂಡರಿ ಓದುತ್ತಿದ್ದಾಗ ಚೇಷ್ಟೆಗಾಗಿ ಶಾಲೆಯ ಗುಮಾಸ್ತರನ್ನು ಪುಸಲಾಯಿಸಿ ತಮ್ಮ ಹೆಸರನ್ನು ಜಿ.ಪಿ.ರಾಜರತ್ನಂ ಎಂದು ತಿದ್ದಿಕೊಂಡಿದ್ದರು. ತಂದೆ ಆ ಭಾಗದಲ್ಲಿ ಉತ್ತಮ ಶಿಕ್ಷಕರೆಂದು ಹೆಸರು ಮಾಡಿದ್ದ ಜಿ.ಪಿ.ಗೋಪಾಲಕೃಷ್ಣ ಅಯ್ಯಂಗಾರ್. ತಾಯಿಯ ಪ್ರೀತಿ ಇಲ್ಲದೆ ಬೆಳೆದ ರಾಜರತ್ನಂಗೆ, ತಂದೆಯೇ ಎಲ್ಲವೂ ಆಗಿದ್ದರು. ಅಜ್ಜಿಯ ಅಕ್ಕರೆಯಲ್ಲೂ ರಾಜರತ್ನಂ ಬೆಳೆದರು. ತಂದೆ ಬಡ ಮೇಸ್ಟ್ರು. ಸ್ವಾತಂತ್ರ್ಯ ಪೂರ್ವದಲ್ಲೇ ([[೧೯೩೧]]ರಲ್ಲಿ) ರಾಜರತ್ನಂ [[ಎಂ.ಎ]] (ಕನ್ನಡ)ದಲ್ಲಿ ಮುಗಿಸಿ, [[ಶಿಶು ವಿಹಾರ]] ಹಾಗೂ ತಂದೆಯ ಶಾಲೆಯಲ್ಲಿ ಆರಂಭಿಕ ಮೇಸ್ಟ್ರು ಆದರು. ಇದರ ಅನುಭವದ ಫಲವೇ ಮಕ್ಕಳ ಕುರಿತು ಬರೆದ `[[ತುತ್ತೂರಿ' ಶಿಶುಗೀತೆ ಸಂಕಲನ]] '. ಕ್ರಮೇಣ ಆ ಕೆಲಸ ತೃಪ್ತವಾಗದೆ [[ಹೈದರಾಬಾದ್|ಹೈದರಾಬಾದಿಗೂ]] ಕೆಲಸ ಹುಡುಕಿ ಹೋಗಿದ್ದುಂಟು. ಅಲ್ಲಿಂದ ನಿರಾಶರಾಗಿ [[ಬೆಂಗಳೂರು|ಬೆಂಗಳೂರಿಗೆ]] ಬಂದು [[ಜನಗಣತಿ ಕಛೇರಿ]]ಯಲ್ಲಿ ಕೆಲಸಕ್ಕೆ ಪ್ರಯತ್ನಿಸಿದರು. ಆದರೆ ಅಲ್ಲಿದ್ದ [[ಮಾಸ್ತಿ ವೆಂಕಟೇಶ ಅಯ್ಯಂಗಾರ್ ರು]] ರಾಜರತ್ನಂರವರಿಗೆ 'ಸಾಹಿತ್ಯ ಸೇವೆ' ಮುಂದುವರೆಸಲು ಉಪದೇಶಿಸಿದರು. ಅದರ ಫಲವೇ ಮುಂದೆ 'ರಾಜರತ್ನಂ' ಅವರಿಂದ 'ಉತ್ತಮ ಸಾಹಿತ್ಯ ನಿರ್ಮಾಣ'ಕ್ಕೆ ದಾರಿಯಾಯಿತು. [[ಬೌದ್ಧ ಸಾಹಿತ್ಯ]] ಇಂಥ ಉಪಯುಕ್ತ ಸಾಹಿತ್ಯದಲ್ಲೊಂದು 'ಮಿಂಚು'.
 
"https://kn.wikipedia.org/wiki/ಜಿ.ಪಿ.ರಾಜರತ್ನಂ" ಇಂದ ಪಡೆಯಲ್ಪಟ್ಟಿದೆ