ಅಲಂಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Reverted edits by 106.76.4.1 (talk) to last revision by 2401:4900:3360:A4AB:1:0:59A2:F8A7
ಚು ದೋಷ ಸರಿಪಡಿಸಿದೆ
೧೧ ನೇ ಸಾಲು:
*೩.'''[[ಅರ್ಥಾಲಂಕಾರ]]ಗಳು''' : ಇದರಲ್ಲಿ ಎಂಟು ಪ್ರಮುಖ ಅಲಂಕಾರಗಳಾದ - ಉಪಮೆ, ದೀಪಕ, ರೂಪಕ, ಉತ್ಪ್ರೇಕ್ಷೆ, ಅರ್ಥಾಂತರನ್ಯಾಸ, ಶ್ಲೇಷೆ, ಅತಿಶಯೋಕ್ತಿ ಮತ್ತು ಸ್ವಭಾವೋಕ್ತಿಗಳ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡಲಾಗುತ್ತದೆ.
===ಅಲಂಕಾರ ಪ್ರಸ್ಥಾನ===
ಕಾವ್ಯವನ್ನು ಕುರಿತು ಚರ್ಚಿಸುವಾಗ ವಿಶಾಲ ಅರ್ಥವನ್ನು ಬಯಸಿ, ರಸವನ್ನುಅಲಂಕಾರವೆಂದೆ ಪರಿಗಣಿಸಿ, ಕಾವ್ಯದಲ್ಲಿ ಅಲಂಕಾರಗಳೇ ಮುಖ್ಯವವೆಂದುಮುಖ್ಯವೆಂದು ಪ್ರತಿಪಾದಿಸಿದ ಕಾವ್ಯಮೀಮಾಂಸಕರಾದ ಭಾಮಹ, ಉದ್ಬಟ, ರುದ್ರಟ, ಜಯದೇವ ಮೊದಲಾದವರ ಒಟ್ಟು ಚರ್ಚೆಯನ್ನು 'ಅಲಂಕಾರ ಪ್ರಸ್ಥಾನ'ವೆಂದು ಕರೆಯಬಹುದು. ಅಲಂಕಾರ ಪ್ರಸ್ಥಾನದ ಪ್ರಭಾವವೂ ಗಾಢವಾಗಿದ್ದ ಕಾವ್ಯಮೀಮಾಂಸೆಯನ್ನು 'ಅಲಂಕಾರ ಶಾಸ್ತ್ರ'ವೆಂದು ಹೇಳಲಾಗುತ್ತದೆ.
*ಭಾರತೀಯ ಕಾವ್ಯಮೀಮಾಂಸೆಯ ಪ್ರಮುಖ ಅಲಂಕಾರಿಕನಾದಆಲಂಕಾರಿಕನಾದ ಭಾಮಹನು "ಕಾವ್ಯಾಲಂಕಾರ" ಎಂಬ ಕೃತಿಯನ್ನು ರಚಿಸಿದ್ದಾನೆ. ಇದರ ಮೊದಲ ಪರಿಚ್ಛೇದದಲ್ಲಿ ಕಾವ್ಯದ ಲಕ್ಷಣ, ಪ್ರಯೋಜನ, ವಿಭಾಗ ಈ ಮೊದಲಾದ ಸಾಮಾನ್ಯ ವಿಚಾರವೂ, ಎರಡು, ಮೂರನೇ ಪರಿಚ್ಛೇದದಲ್ಲಿ ಸುಮಾರು ೪೦ ಅಲಂಕಾರಗಳ ನಿರೂಪಣೆಯೂ, ನಾಲ್ಕನೆಯದರಲ್ಲಿ ೧೦ ಕಾವ್ಯ ದೋಷಗಳನ್ನೂ, ಐದನೆಯದರಲ್ಲಿ ನ್ಯಾಯಶಾಸ್ತ್ರಕ್ಕೆ ಸಂಬಂಧಿಸಿದ ಕೆಲವು ದೋಷಗಳ ವಿಷಯವೂ, ಆರನೆಯದರಲ್ಲಿ ಶಬ್ದಶುದ್ಧಿಯನ್ನು ಕುರಿತ ಕೆಲವು ಸೂಚನೆಗಳು ಬಂದಿವೆ.
*ಇವುಗಳಲ್ಲಿ ವಸ್ತುತಃ ತರ್ಕ ವ್ಯಾಕರಣಗಳಿಗೆ ಸೇರತಕ್ಕ ಕೊನೆಯ ಎರಡು ಪರಿಚ್ಛೇದಗಳನ್ನು ಬಿಟ್ಟರೆ, ಅಲಂಕಾರಗಳ ನಿರೂಪಣೆಯೇ ಭಾಮಹನ ಗ್ರಂಥದ ಪ್ರಧಾನ ವಿಷಯ. ಇವನು ರಸಕ್ಕೆ ಹೆಚ್ಚಿನ ಸ್ಥಾನವನ್ನೇನೂ ಕೊಟ್ಟಿಲ್ಲ. ಶೃಂಗಾರಾದಿ ರಸಗಳನ್ನು ಸ್ಪಷ್ಟವಾಗಿ ದರ್ಶಿಸಿದ್ದರೆ ರಸವದಲಂಕಾರವಾಗುವುದೆಂದು ಹೇಳಿ ಮುಗಿಸುತ್ತಾನೆ.
*ಭಾಮಹನ ಮತದಂತೆ ಎಲ್ಲ ಕಾವ್ಯವೂ ಅದು ಮಹಾಕಾವ್ಯವಾಗಿರಲಿ, ಮುಕ್ತವಾಗಿರಲಿ 'ವಕ್ರೋಕ್ತಿ' ಯಿಂದ ಕೂಡಿರಬೇಕು. ಕಾವ್ಯದ ಶಬ್ದದಲ್ಲಿಯೂ ಲೋಕರೂಢಿಗೆ ಮೀರಿದ ಒಂದು ಅತಿಶಯವಿರುವುದೇ ಅತಿಶಯೋಕ್ತಿ ಅಥವಾ ವಕ್ರೋಕ್ತಿ. ವಕ್ರೋಕ್ತಿಯಿಲ್ಲದೆ ಅಲಂಕಾರವಿಲ್ಲ. ಸ್ವಭಾವೋಕ್ತಿಯನ್ನು ಕೆಲವರು ಮಾತ್ರ ಅಲಂಕಾರವೆಂದು ಕರೆಯುತ್ತಾರೆ.
"https://kn.wikipedia.org/wiki/ಅಲಂಕಾರ" ಇಂದ ಪಡೆಯಲ್ಪಟ್ಟಿದೆ