ಪಾರಿಜಾತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧೭ ನೇ ಸಾಲು:
[[Image:parijata.jpg|thumb|ಪಾರಿಜಾತ]]

ಪಾರಿಜಾತ ಎನ್ನುವುದು ಒಂದು ಬಗೆಯ [[ಹೂವು]]. ಈ ಹೂವನ್ನು ಭಾರತದಲ್ಲಿ ಹೆಚ್ಚಾಗಿ ಕಾಣಬಹುದು. ಪಾರಿಜಾತವುಪಾರಿಜಾತವನ್ನು ನಿಕ್ಟಾಂತಸ್ ಆರ್ಬೋ-ಟ್ರಿಸ್ಟಿಸ್ ('Nyctanthes arbor-tristis L.') ಎಂದು ವೈಜ್ಞಾನಿಕವಾಗಿ ಕರೆಯುತ್ತಾರೆ.

==ಸಾಮಾನ್ಯ ಹೆಸರುಗಳು==
[[ಕನ್ನಡ]] - ಪಾರಿಜಾತ

[[ಆಂಗ್ಲ]] - ನೈಟ್ ಜಾಸ್ಮಿನ್,ಕೊರಲ್ ಕೋರಲ್ ಜಾಸ್ಮಿನ್

[[ಹಿಂದಿ]] - ಹರಸಿಂಗಾರ್, ಷೆಫಾಲಿಕಾ

[[ತಮಿಳು]] - ಮಂಜಪೂ, ಪವಳ ಮಲ್ಲಿಗೈ

೨೯ ನೇ ಸಾಲು:
[[ಒರಿಯಾ]] - ಗಂಗಾ ಷಿಯಲಿ

[[ಮರಾಠಿ]] - ಖುರಸಳಿ,ಪಾರಿಜಾತಕ
[[ಸಂಸ್ಕ್ರತ]] - ಪಾರಿಜಾತ

==ಪುರಾಣಗಳಲ್ಲಿ ಪಾರಿಜಾತ==
ಸಮುದ್ರ ಮಥನ ಕಾಲದಲ್ಲಿ ಸುರಭಿ ಮತ್ತು ವಾರಿಣಿಯ ನಂತರ ಜನಿಸಿದ್ದು ಪಾರಿಜಾತ. ಕ್ಷೀರಸಮುದ್ರದಿಂದ ಹುಟ್ಟಿದ ೫ ಕಲ್ಪವೃಕ್ಷಗಳಲ್ಲಿ ಇದೂ ಒಂದು. ಕೃಷ್ಣಾವತಾರ ಕಾಲದಲ್ಲಿ, [[ಕೃಷ್ಣ]]ನು ಪಾರಿಜಾತವನ್ನು ಸ್ವರ್ಗಲೋಕದಿಂದ ತಂದು ಸತ್ಯಭಾಮೆಯ ಅಂಗಳದಲ್ಲಿ ನೆಟ್ಟನೆಂಬ ಕಥೆ ಇದೆ. ಕೃಷ್ಣಪರಮಾತ್ಮನಿಗೆ ಪಾರಿಜಾತಪುಷ್ಪವನ್ನುಪಾರಿಜಾತ ಪುಷ್ಪವನ್ನು ಕಂಡರೆ ಪ್ರಾಣ. ಬೌದ್ಧಮಂದಿರಗಳಲ್ಲೂ ಈ ಹೂಗಳನ್ನು ಉಪಯೋಗಿಸುತ್ತಾರೆ.

== ಔಷಧೀಯ ಗುಣಗಳು==
ಜೀರ್ಣಾಂಗಗಳ ತೊಂದರೆಗೆ ಬೀಜದ ಪುಡಿಯನ್ನೂ ಜಾಂಡಿಸ್ ಹಾಗೂ ಮಲಬದ್ಧತೆಯ ತೊಂದರೆಗಳಿಗೆ, ಎಲೆಗಳ ರಸವನ್ನು ಔಷಧಿಯಾಗಿ ಉಪಯೋಗಿಸುತ್ತಾರೆ. ವಾತವ್ಯಾಧಿಯಲ್ಲಿ ಇದರ ಕಷಾಯವನ್ನು ಬಳಸುತ್ತಾರೆ. ಕೀಲು ನೋವು, ತಲೆ ಹೊಟ್ಟು, ಮೂಲವ್ಯಾಧಿ, ಚರ್ಮರೋಗ, ನಾನಾರೀತಿಯ ಜ್ವರ, ಯಕೃತ್ತಿನ ರೋಗ, ಕರುಳಿನ ಹುಳು ನಿವಾರಣೆಗೆ ಪಾರಿಜಾತವನ್ನು ಔಷಧಿಯಾಗಿ ಬಳಸುತ್ತಾರೆ.<ref>{{Cite web |url=http://www.thenewsism.com/2017/11/12/health-benifits-of-paarijata/ |title=ಆರ್ಕೈವ್ ನಕಲು |access-date=2017-11-25 |archive-date=2017-11-17 |archive-url=https://web.archive.org/web/20171117171951/http://www.thenewsism.com/2017/11/12/health-benifits-of-paarijata |url-status=dead }}</ref>

==ಸಸ್ಯದ ಗುಣಲಕ್ಷಣ ==
Line ೪೩ ⟶ ೪೪:

==ಪಾರಿಜಾತ ಹೂವಿನ ವೃತ್ತಾಂತ==
ಪಾರಿಜಾತವೆಂಬ ಹೆಸರು ಬರಲು ಕಾರಣವಿದೆ. ಇದರಬಗ್ಗೆಇದರ ಬಗ್ಗೆ ಇರುವ ಒಂದು ಸುಂದರ ಕಥೆಯ ಪ್ರಕಾರ, ಪಾರಿಜಾತವೆಂಬ ಹೆಸರಿನ ರಾಜಕುವರಿಯೊಬ್ಬಳು, ಸೂರ್ಯನನ್ನು ಪ್ರೀತಿಸಿದಳಂತೆ. ಸೂರ್ಯ ಸ್ವಲ್ಪಸಮಯದಲ್ಲೇ ಅವಳನ್ನು ತೊರೆದುಬಿಟ್ಟ. ಪ್ರಿಯಕರನ ವಿರಹವನ್ನು ತಾಳಲಾರದೆ ಆಕೆ ಆತ್ಮಹತ್ಯೆ ಮಾಡಿಕೊಂಡಳಂತೆ. ಅವಳ ದೇಹವನ್ನು ಸುಟ್ಟಬೂದಿಯಿಂದ ಪಾರಿಜಾತದ ಗಿಡವು ಹುಟ್ಟಿತಂತೆ. ಆದ್ದರಿಂದಲೇ ಸೂರ್ಯ ಭಗವಾನನ ಪ್ರಖರ ಕಿರಣಗಳನ್ನು ಇದು ತಡೆದುಕೊಳ್ಳಲಾರದು. ಪಾರಿಜಾತ ಅದಕ್ಕಾಗಿಯೇ ಸೂರ್ಯಕಿರಣಗಳು ಮೂಡುವಮೊದಲೇಮೂಡುವ ಮೊದಲೇ ಹೂ ಉದುರಿಸಿತ್ತವೆ. ಇಂತಹ ನೋವಿನ ಕಥೆಯಿಂದಾಗಿ ಸೊರಗಿದ ಮರವೆಂಬ ಹೆಸರು ಬಂದಿದೆ. ರಾತ್ರಿಅರಳುವಹೂವಾದ್ದರಿಂದರಾತ್ರಿ ಅರಳುವ ಹೂವಾದ್ದರಿಂದ ನೈಟ್ ಜ್ಯಾಸ್ಮಿನ್ ಎನ್ನುವ ಹೆಸರೂ ಇದಕ್ಕೆ ಅನ್ವಯಿಸುತ್ತದೆ.<ref>[http://www.kannadaprabha.com/khushi/%E0%B2%A6%E0%B3%87%E0%B2%B5%E0%B2%B2%E0%B3%8B%E0%B2%95%E0%B2%A6-%E0%B2%AA%E0%B3%81%E0%B2%B7%E0%B3%8D%E0%B2%AA-%E0%B2%AA%E0%B2%BE%E0%B2%B0%E0%B2%BF%E0%B2%9C%E0%B2%BE%E0%B2%A4/176160.html ದೇವಲೋಕದ ಪುಷ್ಪ ಪಾರಿಜಾತ]</ref>
==ಪಾರಿಜಾತದ ಮರದ ವರ್ಣನೆ==
[[File:Nyctanthes arbor-tristis fruit, Burdwan, West Bengal, India 25 10 2012.jpg|left|thumb|Fruit in [[Bardhaman]], [[ಪಶ್ಚಿಮ ಬಂಗಾಳ]], India.]]
ಇದು ಮಧ್ಯಮ ಗಾತ್ರದ ಹೊದರು. ಅಥವಾ ಚಿಕ್ಕಮರವೆಂದು ಹೇಳಬಹುದು. ಪಾರಿಜಾತದ ಹೂಗಳನ್ನು ಮಲ್ಲಿಗೆ ಹೂವಿಗೆ ಹೋಲಿಸಬಹುದು. ಆದರೆ ಸುವಾಸನೆಯಲ್ಲಿ ಇವು ಬಹಳ ನಾಜೂಕು. ಗೊಂಚಲಿನ ರೂಪದಲ್ಲಿ ಅರಳುತ್ತವೆ. ೫ ರಿಂದ ೮ ದಳಗಳ ಬಿಳಿಹೂವಿಗೆ, ಹವಳಗೆಂಪಿನನಾಳ ಆಕರ್ಷಕವಾಗಿ ಜೋಡಿಸಲಾಗಿದೆ. ಮನಕ್ಕೆ ಮುದಕೊಡುವ ಹಿತ-ಮಿತವಾದ ಸುಗಂಧ ಪಾರಿಜಾತದ ಕೆಲವು ವಿಶೇಷಶತೆಗಳಲ್ಲೊಂದು. ಕೋಮಲವಾದ ಹೂಗಳನ್ನು ಮುಟ್ಟಿದರೆ ಗಿಡದಿಂದ ಕಳಚಿಕೊಳ್ಳುವ ಸಾಧ್ಯತೆಗಳಿವೆ. ಜುಲೈ ತಿಂಗಳಿನಿಂದ ನವೆಂಬರ್ ಮಾಸದವರೆಗೆ ದಂಡಿಯಾಗಿ ಹೂ ಸುರಿಸುತ್ತವೆ. ಸೂರ್ಯ ಮುಳುಗಿದಮೇಲೆಮುಳುಗಿದ ಮೇಲೆ ಅರಳಿದ ಹೂವುಗಳು, ರಾತ್ರಿಯೇ ಉದುರಿ, ಬೆಳಿಗ್ಗೆ ಗಿಡದ ಕೆಳಭಾಗದಲ್ಲಿ, ಹೂವಿನ ಹಾಸಿಗೆಯಂತೆ ಕಾಣಿಸುತ್ತವೆ. ಈ ಹೂವುಗಳನ್ನು ಆಯ್ದು ಮನೆಯಲ್ಲಿಟ್ಟರೆ, ಜೇನಿನಂತಹ ಪರಿಮಳದ ಅನುಭವವಾಗುತ್ತದೆ. ಇದು ಎಲೆ ಉದುರಿಸುವ ಮರ. ಪಾರಿಜಾತದ ಹೂವಿನ ಕಾಲಮುಗಿದ ಮೇಲೆ ಕೊಂಬೆಯನ್ನು ಕತ್ತರಿಸಬೇಕು.
ಗಿಡದ ರೆಂಬೆಗಳು ನಾಲ್ಕುಮೂಲೆ, ಎಲೆಗಳ ಆಕಾರ ಹೃದಯವನ್ನು ಹೋಲುತ್ತವೆ. ತುದಿ ಮೊನಚು. ಒರಟಾದ ಎಲೆಗಳು, ಬೂದಿಮಿಶ್ರಿತ ಹಸಿರುಬಣ್ಣ. ಉಪ್ಪುಕಾಗದದಂತೆ ಒರಟು. ಎಲೆತೊಟ್ಟು ಮೋಟಾಗಿರುತ್ತದೆ. ಕೊಂಬೆಗಳು ಸಾಮಾನ್ಯವಾಗಿ ಬಾಗಿರುತ್ತವೆ. ೪ ಮೀಟರ್ ಎತ್ತರ ಬೆಳೆಯುತ್ತವೆ. ಗಿಡ ವಿಶಾಲವಾಗಿ ಹಬ್ಬಿಕೊಂಡು ಎಲ್ಲಾ ಭಾಗದಲ್ಲೂ ಹರಡಿಕೊಂಡಿರುತ್ತದೆ. ಕಾಯಿಗಳು ಗುಂಡಾಗಿರುತ್ತವೆ. ದಕ್ಷಿಣಭಾರತದ ಉದ್ಯಾನವನಗಳಿಗೆ ಬಹಳ ಹಿಂದೆಯೇ ಬಂದಿದೆ. ಮಹಾರಾಷ್ಟದ ಮಣ್ಣು ಹಾಗೂ ಪರಿಸರ ಇದಕ್ಕೆ ಅನುಕೂಲಕರವಾಗಿದೆ. ರಸ್ತೆಯ ಅಕ್ಕ ಪಕ್ಕಗಳಲ್ಲೂ ಇದು ಮಹಾರಾಷ್ಟ್ರದಲ್ಲಿ ಬೆಳೆಯುತ್ತದೆ.

==ಪಾರಿಜಾತ ಮರ ಹಾಗೂ ಹೂವಿನ ಉಪಯೋಗಗಳು==
* ಸುಗಂಧವನ್ನು ತಯಾರಿಸುತ್ತಾರೆ. ಹೂವಿನ ಕಿತ್ತಳೆಗೆಂಪಿನ ನಾಳನಾಳವನ್ನು ಬಣ್ಣಬಣ್ಣಕ್ಕಾಗಿ ಕಟ್ಟಲು ಉಪಯೋಗಕ್ಕೆ ಬರುತ್ತದೆಉಪಯೋಗಿಸುತ್ತಾರೆ. ಎಲೆಗಳನ್ನು ನಾಟವನ್ನು ಪಾಲಿಷ್ ಮಾಡಲು ಉಪಯೋಗಿಸುತ್ತಾರೆ.
*ಪಾರಿಜಾತ ಸಹಜವಾಗಿ ಅಸ್ಸಾಮ್ ಈಶಾನ್ಯ ಭಾರತದ ಕಾಡುಗಳಲ್ಲಿ ಬೆಳೆಯುತ್ತದೆ. ಮರದ ತೊಗಟೆಯಿಂದ ಟ್ಯಾನಿನ್ ಅನ್ನು ತಯಾರಿಸುತ್ತಾರೆ.
*ಮನೆಯ ಹತ್ತಿರದಲ್ಲಿ ಅಂಗಳದ ಮೂಲೆಯಲ್ಲಿ ಒಂದು ಪಾರಿಜಾತದ ಮರವಿದ್ದರೆ ಸಾಕು ; ಪ್ರದೇಶದ ಗಾಳಿಯಲ್ಲಿ ನವಿರಾದ ಸುಗಂಧದ ಎಳೆಗಳು ತೇಲಿಬರುವ ಅನುಭವನ್ನು ಸವಿಯುತ್ತೀರಿ.

"https://kn.wikipedia.org/wiki/ಪಾರಿಜಾತ" ಇಂದ ಪಡೆಯಲ್ಪಟ್ಟಿದೆ