'''ಕವಿತೆ''' [[ಭಾಷೆ]]ಯ ಉಪಯೋಗದ ಒಂದು [[ಕಲೆ]]. ಭಾಷೆಯ ಉಪಯೋಗದಲ್ಲಿ ಭಾಷೆಯ [[ಅರ್ಥ]]ದೊಂದಿಗೆ ಅಥವಾ ಅರ್ಥದ ಬದಲು [[ಸೌಂದರ್ಯ]] ಮತ್ತು ಭಾವನಾತ್ಮಕತೆಯನ್ನು ಹೊರತರುವ ಪ್ರಕಾರ ಇದು. ಕವಿತೆಯು ಸ್ವತಂತ್ರವಾಗಿ ರಚಿತವಾಗಿರಬಹುದು ಅಥವಾ [[ಸಂಗೀತ]], [[ನಾಟಕ]] ಮುಂತಾದ ಕಲೆಗಳೊಂದಿಗೆ ಉಪಯೋಗಿಸಲ್ಪಡಬಹುದು.
***1). ಇದರಲ್ಲಿ ನಾಲ್ಕು ಅಥವಾ ಆರು ಸಾಲಿನ ಚೌಕಟ್ಟಿರುತ್ತದೆ.
2).* ಕವನದಲ್ಲಿ ಶೃಂಗಾರವನ್ನು ಬಿಂಬಿಸುವ ರಮಣೀಯ ಪದಗಳು ಹೆಚ್ಚಾಗಿರುತ್ತವೆ.
3).* ಪ್ರತಿ ಪದಗಳ ಬಳಕೆ ಓದುಗನಿಗೆ ಮುದ ನೀಡುವಂತೆ ರಚಿತವಾಗಿರುತ್ತದೆ.
4).* ನವ, ನವೀನವಾದ ಪದಗಳ ಬಳಕೆಗೆ ಹೆಚ್ಚಿನ ಆಧ್ಯತೆ ಇರುತ್ತದೆ.
5).* ಇದರಲ್ಲಿನ ವಿಷಯವಸ್ತು ಶೃಂಗಾರ ಹಾಸ್ಯದಿಂದ ಹಿಡಿದು ಎಲ್ಲವನ್ನು ಸೂಕ್ಷ್ಮವಾಗಿ ಪ್ರತಿಪಾದಿಸಲಾಗಿರುತ್ತದೆ.
6).* ಆಧುನಿಕತೆಗೆ ಒತ್ತು ನೀಡಿ ರಚಿಸಲಾಗುತ್ತದೆ.
7).* ಸರಳ ಹಾಗೂ ಸುಂದರವಾದ ಪದಬಳಕೆಯಿಂದ ಕೂಡಿರುತ್ತದೆ.
8).* ಕೆಲವುಕಡೆ ವಿವಿಧ ರೀತಿಯ ಪ್ರಾಸಕ್ಕೆ ತುಂಬಾ ಪ್ರಾಮುಖ್ಯತೆ ನೀಡಿ ರಚಿಸಲಾಗುತ್ತದೆ.
9).* ಎರಡು ಅಥವಾ ಮೂರು ಸಾಲಿನಿಂದ ರಚಿತವಾದ ಕವನಗಳಿಗೆ ಹೈಕು/ಹನಿಗವನ/ಚುಟುಕು ಎಂದು ಕರೆಯಲಾಗಿದ್ದು, ಇದನ್ನು ಮನೋಹರವಾಗಿ, ಲಘುವಾಗಿ ರಚಿಸಬಹುದಾಗಿದೆ.