ರಂಜಾನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
Fixed some punctuation
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭ ನೇ ಸಾಲು:
 
 
ಒಂದು ತಿಂಗಳ ಕಠಿಣ ವೃತಾಚರಣೆಯ ಬಳಿಕ '''[[ಈದ್-ಉಲ್-ಫಿತರ್]]''' ಬಂದಿದೆ. '''[[ರಂಜಾನ್]]''' ತಿಂಗಳ ಹಗಲಿನಲ್ಲಿ ತೊಟ್ಟು ನೀರೂ ಕುಡಿಯದೆ, ಕಠಿಣ ವೃತದ ಮೂಲಕ ಹಸಿವಿನ ಕಠಿಣತೆಯನ್ನು ಅರಿತು, ವಿಶ್ವ ಮುಸ್ಲಿಮರೆಲ್ಲರು ಸಮಾನರೆನಿಸಿದರು. ಅಲ್ಲಿ ಬಡವ - ಶ್ರೀಮಂತರೆನ್ನುವ ಭೇಧವಿಲ್ಲದೆ ಎಲ್ಲರೂ ವೃತಾಚರಣೆಯಲ್ಲಿ ತೊಡಗಿದರು. ದೇವಲೀನರಾಗಿ '''[[ಅಲ್ಲಾಹ]]'''ನನ್ನು ಪ್ರಾರ್ತಿಸುತ್ತಾ ಎಲ್ಲ ರೀತಿಯ ತಪ್ಪುಗಳಿಂದ ದೂರವಿದ್ದ ಒಂದು ತಿಂಗಳು ಕಳೆದು '''[[ಈದ್-ಉಲ್-ಫಿತರ್]]''' ಬಂದಿದೆ. ಇದು ದಾನದ ಹಬ್ಬ. ಒಂದು ತಿಂಗಳ ಹಸಿವೆಯ ಪಾಠದಿಂದ ಬಡತನ ಹಸಿವು ಏನೆಂಬುದು ಅರಿತ [[ಮುಸ್ಲಿಮ]]ನಿಗೆ ಈಗ ಬಡವನಿಗೆ -ಹಸಿದವನಿಗೆ ದಾನದ ಮೂಲಕ ಸಹಾಯಿಯಾಗುವುದು ಕರ್ತವ್ಯ. '''[[ಇಸ್ಲಾಂ]]''' ಎಂದೂ ಸಂಪತ್ತಿನ ಕೇಂದ್ರೀಕರಣ ವನ್ನು ವಿರೋಧಿಸುತ್ತದೆ. ಯಾವತ್ತೂ ಶೀಮಂತನನ್ನು ದಾನ ನೀಡುವುದಕ್ಕೆ ಪ್ರೇರೇಪಿಸುತ್ತದೆ. ಇಸ್ಲಾಮಿನ ಐದು ಪ್ರಧಾನ ಕರ್ಮಗಳಲ್ಲಿ ಒಂದಾದ ''''[[ಝಕಾತ್]]'''' ಇದಕ್ಕೆ ಪುಷ್ಟಿ ನೀಡುತ್ತದೆ. ಅದಲ್ಲದೇ ಹಲವಾರು ಪುಣ್ಯ ಕಾರ್ಯಗಳ ಸಂದರ್ಭಗಳಲ್ಲೂ ದಾನ ನೀಡುವುದು ಕಡ್ಡಾಯಗೊಳಿಸುತ್ತದೆ. ಅಂತಹ ಒಂದು ಹಬ್ಬವಾಗಿದೆ '''[[ಈದ್-ಉಲ್-ಫಿತರ್]]'''. '''[[ಇಸ್ಲಾಂ]]''' ಆಚರಿಸುವ ಎರಡೂ ಹಬ್ಬಗಳೂ ದಾನವನ್ನು ಪ್ರೋತ್ಸಾಹಿಸುತ್ತದೆ. ಅದರಲ್ಲೂ ಈಗ ಬಂದಿರುವ '''[[ಈದ್-ಉಲ್-ಫಿತರ್]]''' ಸಂದರ್ಭೋಚಿತವಾಗಿ 'ದಾನ್ಯ' ದಾನ ಮಾಡುವುದನ್ನು ಹೇಳುತ್ತದೆ. ಇದು ಪ್ರತೀ ಮುಸ್ಲಿಮನ ಕಡ್ಡಾಯ ಕರ್ಮವಾಗಿದೆ. '''[[ಈದ್]]''' ದಿನದಂದು ಯಾರೂ ಹಸಿದಿರಬಾರದು ಎಂಬುದು ಈ ದಾನದಿಂದ ಉಧ್ದೇಶಿಸಲಾಗಿದೆ. ಒಬ್ಬ ಮುಸ್ಲಿಮ ಆತನ '''[[ಈದ್]]''' ದಿನದ ಹಗಲಿನ ಮತ್ತು ಆರಾತ್ರಿಯ ಖರ್ಚುಗೆ ಬೇಕಾದ ಸ್ವತ್ತು ಕಳೆದು ಬೇರೇನಾದರೂ ಉಳಿದಲ್ಲಿ, ಖಡ್ಡಾಯ ವಾಗಿ ದಾನ ನೀಡ ತಕ್ಕದ್ದು. ಅದು ಆ ಊರಿನ ಆಹಾರ ದಾನ್ಯ ವಾಗಿರಬೇಕು ಮತ್ತು ಅದಕ್ಕಾಗಿ ಒಂದು ಅಳತೆಯನ್ನು ನಿಗದಿಪಡಿಸಿದೆ(ಪ್ರತೀ ವ್ಯಕ್ತಿಯ ಮೇಲೂ ಸುಮಾರು 3 ಕೆಜಿ - ಇದು ಮಝಹಬ್ ಗಳಿಗೆ ಅನುಸರಿಸಿ ಬದಲಾಗಬಹುದು). ಯಾರೆಲ್ಲ ಈ ದಾನ ನೀಡಲು ಸಮರ್ಥರಲ್ಲವೋ ಅವರೆಲ್ಲ ದಾನಪಡಯಲು ಅರ್ಹರು. ಆದರೆ ಈ ದಾನದ ಲೆಕ್ಕಾಚಾರದಲ್ಲಿ ಒಬ್ಬಾತನ ಮನೆಯಲ್ಲಿರುವ ಪಾತ್ರೆ ಮೊದಲಾದ ವಸ್ತುಗಳೂ ಒಳಗೊಳ್ಳುತ್ತದೆ. ಅಂದರೆ ಪಾತ್ರೆಗಳನ್ನು ಮಾರಿಯಾದರೂ ದಾನ ನಿಡಬೇಕು!!!. ಮಾತ್ರವಲ್ಲ ಒಂದು ಮನೆಯಲ್ಲಿರುವ ಪ್ರತಿವ್ಯಕ್ತಿಯ ಮೇಲೂ ಈ ದಾನ ಖಡ್ಡಾಯ ವಾಗಿದೆ.
 
ಹಾಗಿದ್ದರೆ ಯೋಚಿಸಿ ನೋಡಿ ವಿಶ್ವದ ಎಲ್ಲ ಮುಸ್ಲಿಮ ಈ ದಾನವನ್ನು ನೀಡಿದರೆ ಕನಿಷ್ಟ ಒಂದು ವಾರವಾದರೂ ಹಸಿವಿಲ್ಲದ ವಾರ ವಾಗಿರಬಹುದು!!. "'''[[ಜಿಹಾದ್]]'''-'''[[ಜಿಹಾದ್]]'''" ಅನ್ನುವ ನಾಮಧಾರಿ '''[[ಮುಸ್ಲಿಮ]]''' "'''[[ಝಕಾತ್]]''' - '''[[ಝಕಾತ್]]'''" (ದಾನ) ಅಂದರೆ ಇಂದು ಹಸಿವಿನಿಂದ ಸಾಯುವವರ ಸಂಖ್ಯೆ ಬಹಳ ಕಡಿಮೆ ಇರುತ್ತಿತ್ತು.
 
ಸಾಹೋದರ್ಯ ಭಾವ ತುಂಬಿಸುವ '''[[ಈದ್]]''' ನ ಈ ದಿನ ಎಲ್ಲರೂ ದಾನ ಕರ್ಮಗಳಿಂದ ಸುಂದರವಾಗಿಸಲು, '''[[ಸೃಷ್ಟಿಕರ್ತ]]''' ನಮನ್ನು ಕರುಣಿಸಲೀ (ಆಮೀನ್) ಎಂದು ಪ್ರಾರ್ತಿಸುತ್ತೇನೆ. ಎಲ್ಲರಿಗೂ '''[[ಈದ್-ಉಲ್-ಫಿತರ್]]''' (ದಾನ್ಯ ದಾನದ ಹಬ್ಬ) ನ ಶುಭಾಶಯಗಳು
"https://kn.wikipedia.org/wiki/ರಂಜಾನ್" ಇಂದ ಪಡೆಯಲ್ಪಟ್ಟಿದೆ