ಮಿರ್ಚಿ ಭಜಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
( ಯಾವುದೇ ವ್ಯತ್ಯಾಸವಿಲ್ಲ )

೧೫:೪೬, ೨೮ ಆಗಸ್ಟ್ ೨೦೦೫ ನಂತೆ ಪರಿಷ್ಕರಣೆ

ಮಿರ್ಚಿ ಭಜಿ ಯನ್ನು ಸಾಮಾನ್ಯ ಭಜಿಯ ಹಾಗೆಯೇ ಎಣ್ಣೆಯಲ್ಲಿ ಕರಿದು ತಯಾರಿಸಲಾಗುತ್ತದೆ. ಆದರೆ ವಿಶೆಷತೆಯೆಂದರೆ ಅದರೊಳಗಿರುವ ಖಾರವಾದ ಮಿರ್ಚಿ ಅಂದರೆ ಹಸಿಮೆಣಸಿನಕಾಯಿ. ಇದು ಭಜಿಗೆ ಬೇಕಾದ ರುಚಿಯನ್ನು ನೀಡುತ್ತ್ತದೆ.


Categories:ಆಹಾರ