ಆನೇಕಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೬೩ ನೇ ಸಾಲು:
 
'''ಆನೇಕಲ್''' [[ಬೆಂಗಳೂರು ನಗರ ಜಿಲ್ಲೆ|ಬೆಂಗಳೂರು ನಗರ ಜಿಲ್ಲೆಯ]] ತಾಲೂಕುಗಳಲ್ಲೊಂದು. ಆನೇಕಲ್ ಒಂದು ಪ್ರಮುಖ ಪಟ್ಟಣ ಹಾಗು ತಾಲ್ಲೂಕು ಕೇಂದ್ರ. ಬೆಂಗಳೂರಿನಿಂದ ೩೫ ಕಿ.ಮೀ. ದೂರದಲ್ಲಿರುವ ಆನೇಕಲ್, [[ತಮಿಳುನಾಡು]] ಗಡಿಯಿಂದ ಕೇವಲ ೫ ಕಿ.ಮೀ.ದೂರದಲ್ಲಿದೆ. ರೇಷ್ಮೆ ವಸ್ತ್ರ ತಯಾರಿಕೆ ಹೆಸರುವಾಸಿಯಾಗಿರುವ ಆನೇಕಲ್ ತಾಲ್ಲೂಕಿನಲ್ಲಿ ಅನೇಕ ಐತಿಹಾಸಿಕ ಹಾಗು ನೈಸರ್ಗಿಕ ತಾಣಗಳಿವೆ.
ಗಡಿನಾಡು ಪ್ರದೇಶದಲ್ಲಿದ್ದರೂ ತಾಲೂಕಿನಲ್ಲಿ ಕನ್ನಡಿಗರು ಬಹುಸಂಖ್ಯಾತರಗಿದ್ದಾರೆ. ಆನೇಕಲ್ಲನ್ನು [[ಕರ್ನಾಟಕ]]ದ [[ರಾಗಿ]]ಯ ಕಣಜವೆಂದು ಕರೆಯಲಾಗುತ್ತದೆ. ಆನೇಕಲ್ ತಾಲೂಕು 530 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ.ಆನೇಕಲ್ ದಾಸರ ಸುಂದರ ಜಂಬೂಸವಾರಿ ಮನಮೋಹಕವಾಗಿದೆ
 
==ಮೇಲ್ಮೈ ಲಕ್ಷಣ==
"https://kn.wikipedia.org/wiki/ಆನೇಕಲ್" ಇಂದ ಪಡೆಯಲ್ಪಟ್ಟಿದೆ