ಆನೇಕಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೭೩ ನೇ ಸಾಲು:
ಬೆಂಗಳೂರು ನಗರದ ಆಗ್ನೇಯಕ್ಕೆ 36 ಕಿ.ಮೀ.ಗಳ ದೂರದಲ್ಲಿ {{Coord|12.7|N|77.7|E|}}.<ref>[http://www.fallingrain.com/world/IN/19/Anekal.html Falling Rain Genomics, Inc - Anekal]</ref> ಅಕ್ಷಾಂಶ,ರೇಖಾಂಶಗಳು ಸಂಧಿಸುವ ಭಾಗದಲ್ಲಿ ತಾಲ್ಲೂಕಿನ ಕೇಂದ್ರವಾದ ಆನೇಕಲ್ ಪಟ್ಟಣವಿದೆ.ಇದು ಸಮುದ್ರ ಮಟ್ಟದಿಂದ ಸರಾಸರಿ 915&nbsp;metres (3001&nbsp;feet)ಎತ್ತರದಲ್ಲಿದೆ. ಆನೇಕಲ್ ಪದದ ಅರ್ಥದ ಪ್ರಕಾರ ಆನೆಯಕಲ್ಲು ಅಥವಾ ಅಣಿಕಲ್ಲು ಎಂಬ ವ್ಯಾಖ್ಯಾನ ದೊರಕುತ್ತದೆ. ಆದರೆ ಇದಕ್ಕೆ ಸಂಬಂಧಪಟ್ಟ ಯಾವುದೇ ಕಥೆಯೂ ದೊರಕುವುದಿಲ್ಲ.
==ಇತಿಹಾಸ==
ಇಲ್ಲಿ ಕೋಟೆ ಮತ್ತು ಕೆರೆಯನ್ನು 17ನೆಯ ಶತಮಾನದ ಪ್ರಾರಂಭದಲ್ಲಿ ಸಲಗತ್ತೂರ್ ವಂಶದ ಕುರುಬ ಗೌಡರ ಮುಖ್ಯಸ್ಥ ಕಟ್ಟಿಸಿದನೆಂದು ಪ್ರತೀತಿಯಿದೆ. ಒಂದು ಶತಮಾನ ಕಳೆದ ಅನಂತರ ಇದು ಮೈಸೂರಿಗೆ ಸೇರಿದುದಲ್ಲದೆ 1760ರಲ್ಲಿ [[ಹೈದರಾಲಿ|ಹೈದರನ]] ಕೈವಶವಾಯಿತು. 1400ರಲ್ಲಿ ಇಲ್ಲಿನ ವಾಸಸ್ಥರು ಕ್ರೈಸ್ತ ದೇವಾಲಯವನ್ನು ಕಟ್ಟಿದರೆಂದು ತಿಳಿದುಬರುತ್ತದೆ. ಪೌರಸಭೆ 1870ರಲ್ಲಿ ಪ್ರಾರಂಭವಾಯಿತು. ಇತ್ತೀಚಿನ ಜನಜಾಗೃತಿಯ ಚಟುವಟಿಕೆಗಳಿಂದ ಪಟ್ಟಣ ಅನೇಕ ಕಾರ್ಯಕ್ಷೇತ್ರಗಳಲ್ಲಿ ಮುನ್ನಡೆಯುತ್ತಿರುವುದಲ್ಲದೆ ತಾಲ್ಲೂಕಿನ ಅಭಿವೃದ್ಧಿಗೂ ಸಹಾಯಕವಾಗಿದೆ.
 
== ಪ್ರೇಕ್ಷಣೀಯ ಸ್ಥಳಗಳು ==
"https://kn.wikipedia.org/wiki/ಆನೇಕಲ್" ಇಂದ ಪಡೆಯಲ್ಪಟ್ಟಿದೆ