ಅಲಂಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಟ್ಯಾಗ್‌ಗಳು: Reverted ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
ಚು Undid edits by 2409:4071:220E:6A24:CCC0:DBFF:FE0D:F624 (talk) to last version by Manjappabg
ಟ್ಯಾಗ್‌ಗಳು: ರದ್ದುಗೊಳಿಸಿ SWViewer [1.4]
೩೬ ನೇ ಸಾಲು:
=== ಉಪಮಾಲಂಕಾರ===
ಎರಡು ವಸ್ತುಗಳು ಪರಸ್ಪರವಾಗಿ ಇರುವ ಸಾದೃಶ್ಯ (ಸಮಾನವಾದ) ಹೋಲಿಕೆಯನ್ನು ತಿಳಿಸುವುದೇ ಉಪಮಾಲಂಕಾರ. ಇದರಲ್ಲಿ ಎರಡು ಬಗೆ - ೧.ಪೂರ್ಣೋಪಮೆ, ೨.ಲುಪ್ತೋಪಮೆ
ಉಪಮಾಲಂಕಾರದಲ್ಲಿ, '''ಉಪಮೇಯ''' = ಯಾವ ವಸ್ತುವನ್ನು ಹೋಲಿಸುತ್ತೇವೆಯೋ ಆ ವಸ್ತು, '''ಉಪಮಾನ''' = ಯಾವ ವಸ್ತುವಿಗೆ ಹೋಲಿಸುತ್ತೇttttyyuijವೆಯೋಹೋಲಿಸುತ್ತೇವೆಯೋ ಆ ವಸ್ತು, '''ಸಮಾನಧರ್ಮ''' = ಉಪಮೇಯ, ಉಪಮಾನಗಳಲ್ಲಿ ಕಂಡು ಬರುವ ಸಮಾನಗುಣ,
'''ಉಪಮಾವಾಚಕ''' = ಅಂತೆ, ಹಾಗೆ, ವೊಲ್, ಅಂಗ ಎಂಬ ನಾಲ್ಕು ಅಂಶಗಳಿರುತ್ತವೆ.
<big>ಉದಾ 1:</big> ಮಗುವಿನ ಮುಖವು ಚಂದ್ರನಂತೆ ಮನೋಹರವಾಗಿವೆ
"https://kn.wikipedia.org/wiki/ಅಲಂಕಾರ" ಇಂದ ಪಡೆಯಲ್ಪಟ್ಟಿದೆ