ಮೈಸೂರು ಅರಮನೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 1 sources and tagging 0 as dead.) #IABot (v2.0.9.2
೨೪ ನೇ ಸಾಲು:
[[ಚಿತ್ರ:Myspal2.jpg|thumb|right|350px|'ಅಂಬಾ ವಿಲಾಸ್ ಅರಮನೆ ಅಥವಾ ಮೈಸೂರರಮನೆ']]
 
'''ಅಂಬಾ ವಿಲಾಸ್ ಅರಮನೆ''' [[ಮೈಸೂರು]] ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ"<ref>{{Cite web |url=http://getmysuru.com/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81-%E0%B2%85%E0%B2%B0%E0%B2%AE%E0%B2%A8%E0%B3%86/ |title=ಆರ್ಕೈವ್ ನಕಲು |access-date=2017-11-02 |archive-date=2021-10-20 |archive-url=https://web.archive.org/web/20211020013058/http://getmysuru.com/%E0%B2%AE%E0%B3%88%E0%B2%B8%E0%B3%82%E0%B2%B0%E0%B3%81-%E0%B2%85%E0%B2%B0%E0%B2%AE%E0%B2%A8%E0%B3%86/ |url-status=dead }}</ref> ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ. ಇದು ಹಿಂದಿನ ಮೈಸೂರು ಸಂಸ್ಥಾನದ [[ಒಡೆಯರ್]] ವಂಶದ ಅರಸರ ನಿವಾಸ ಹಾಗೂ ದರ್ಬಾರು ಶಾಲೆಯಾಗಿದ್ದಿತು. ಈ ಅರಮನೆಯ ನಿರ್ಮಾಣ ಪ್ರಾರಂಭಿಸಿದ್ದು ೧೮೯೭ ರಲ್ಲಿ; ನಿರ್ಮಾಣ ೧೯೧೨ ರಲ್ಲಿ ಮುಗಿಯಿತು. ಮೈಸೂರಿನ ಪ್ರವಾಸಿ ಆಕರ್ಷಣೆಗಳಲ್ಲಿ ಮುಖ್ಯವಾದ ಸ್ಥಳಗಳಲ್ಲಿ ಮೈಸೂರು ಅರಮನೆಯೂ ಒಂದು. ಈಗಿರುವ ಮೈಸೂರು ಅರಮನೆಯ ಜಾಗದಲ್ಲಿ ಮರದಿಂದ ನಿರ್ಮಾಣ ಅರಮನೆ ಇತ್ತು. ಮರದ ಅರಮನೆಗೆ ಬೆಂಕಿ ಬಿದ್ದು ಸುಟ್ಟು ಹೋದ ನಂತರ ಈಗಿರುವ ಅರಮನೆ ಕಟ್ಟಲು ಶುರು ಮಾಡುತ್ತಾರೆ.
 
<ref>''ಓರೆ ಅಕ್ಷರಗಳು''</ref>== ಚರಿತ್ರೆ ==
"https://kn.wikipedia.org/wiki/ಮೈಸೂರು_ಅರಮನೆ" ಇಂದ ಪಡೆಯಲ್ಪಟ್ಟಿದೆ