ಷಟ್ಪದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಟ್ಯಾಗ್‌ಗಳು: ದೃಶ್ಯ ಸಂಪಾದನೆ ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨೦ ನೇ ಸಾಲು:
ಇವುಗಳಲ್ಲಿ [[ಭಾಮಿನೀ ಷಟ್ಪದಿ]] ಜನಪ್ರಿಯ. ಗದುಗಿನ ಭಾರತವಿರುವುದು ಈ ಛಂದಸ್ಸಿನಲ್ಲಿಯೆ. ಭಾಮಿನೀ ಷಟ್ಪದಿಯ ಪದ್ಯವೊಂದರಲ್ಲಿ ಆರು ಪಾದ(ಅಂದರೆ ಸಾಲು)ಗಳಿರುತ್ತವೆ. ಮೂರನೆಯ, ಆರನೆಯ ಸಾಲುಗಳಲ್ಲಿ ೭ ಮಾತ್ರೆಗಳ(೩+೪) ಮೂರುಗಣಗಳೂ ಮತ್ತು ಒಂದು ಗುರು ಇರುತ್ತವೆ. ಮಿಕ್ಕ ಸಾಲುಗಳಲ್ಲಿ ೭ ಮಾತ್ರೆಗಳ(೩+೪) ಎರಡು ಗಣಗಳಿರುತ್ತವೆ. ಉದಾಹರಣೆಯಾಗಿ ಗದುಗಿನ ಭಾರತದ ಈ ಪ್ರಸಿದ್ಧ ಪದ್ಯವನ್ನು ನೋಡಿ:
 
ವೇದ| ಪುರುಷನ | ಸುತನ| ಸುತನ ಸ
ಹೋದರನಹೋದ|ರನ ಹೆ|ಮ್ಮಗನ| ಮಗನ ತ
ಳೋದರಿಯಳೋದ|ರಿಯ ಮಾ|ತುಳನ| ಮಾವನ|ನತುಳಭುಜಬಲನತುಳ|ಭುಜಬಲ|ದಿ
ಕಾದು| ಗೆಲಿದನ|ನಣ್ಣನವ್ವೆಯನಣ್ಣ|ನವ್ವೆಯ
ನಾದಿನಿಯನಾದಿ|ನಿಯ ಜಠ|ರದಲಿ| ಜನಿಸಿದ
ನಾದಿಮೂರುತಿನಾದಿ| ಮೂರುತಿ | ಸಲಹೊ| ಗದುಗಿನ | ವೀರನಾರಯ|ಣ
 
'|' ಸಂಜ್ಞೆ ಗಣವಿಭಾಗವನ್ನು ತೋರಿಸುತ್ತದೆ.
೫೦ ನೇ ಸಾಲು:
*[[ಛಂದಸ್ಸು]]
 
==ಗದುಗಿನ ಭಾರತಾವುಭಾರತವು ಷಟ್ಪದಿಯಲ್ಲಿ ರಚಿತವಾಗಿದೆ==
ಕನ್ನಡ ಭಾರತ, ಗದುಗಿನ ಭಾರತ, ಕುಮಾರವ್ಯಾಸ ಭಾರತ ಎಂಬ ಹೆಸರನ್ನು ಹೊಂದಿರುವ ಕರ್ನಾಟಕ ಭಾರತ ಕಥಾಮಂಜರಿ ಎಂಬ ಕಾವ್ಯವನ್ನು ಬರೆದು ಖ್ಯಾತನಾದ ಕುಮಾರವ್ಯಾಸ ಅಥವಾ ಗದುಗಿನ ನಾರಣಪ್ಪ. ಈತ ಐರಾವತ ಎಂಬ ಕೃತಿಯನ್ನು ರಚಿಸಿದನೆಂದು ತಿಳಿದುಬಂದಿದೆ.
 
==ಉಲ್ಲೇಖಗಳು==
"https://kn.wikipedia.org/wiki/ಷಟ್ಪದಿ" ಇಂದ ಪಡೆಯಲ್ಪಟ್ಟಿದೆ