ವಿಷಮಶೀತ ಜ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ವಿಷಮಶೀತ ಜ್ವರ''', ಅಥವಾ ಸಾಮಾನ್ಯವಾಗಿ '''ಟೈಫಾಯ್ಡ್''' ಎಂದು ಪರಿಚಿತವಾಗಿರುವ, [[...
( ಯಾವುದೇ ವ್ಯತ್ಯಾಸವಿಲ್ಲ )

೧೪:೩೧, ೧ ಸೆಪ್ಟೆಂಬರ್ ೨೦೦೯ ನಂತೆ ಪರಿಷ್ಕರಣೆ

ವಿಷಮಶೀತ ಜ್ವರ, ಅಥವಾ ಸಾಮಾನ್ಯವಾಗಿ ಟೈಫಾಯ್ಡ್ ಎಂದು ಪರಿಚಿತವಾಗಿರುವ, ಸ್ಯಾಲ್ಮನೆಲಾ ಎಂಟರಿಕಾ ಸಿಯರೋವೇರ್ ಟೈಫೈ ಬ್ಯಾಕ್ಟೀರಿಯದಿಂದ ಉಂಟಾಗುವ ಒಂದು ಕಾಯಿಲೆ. ವಿಶ್ವಾದ್ಯಂತ ಸಾಮಾನ್ಯವಾಗಿ ಕಂಡುಬರುವ ಇದು, ಸೋಂಕಿರುವ ವ್ಯಕ್ತಿಯ ಮಲದಿಂದ ಕಲುಷಿತಗೊಂಡ ಆಹಾರ ಅಥವಾ ನೀರಿನ ಸೇವನೆಯಿಂದ ಹರಡುತ್ತದೆ. ಆಮೇಲೆ ಬ್ಯಾಕ್ಟೀರಿಯ ಕರುಳಿನ ಗೋಡೆಯ ಮೂಲಕ ಪ್ರವೇಶಿಸುತ್ತವೆ ಮತ್ತು ಮ್ಯಾಕ್ರಫೇಜ್‌ಗಳಿಂದ ಕಬಳಿಸಲ್ಪಡುತ್ತವೆ.