ಧ್ಯಾನ್ ಚಂದ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
 
No edit summary
೧ ನೇ ಸಾಲು:
[[Image:Dyan_Chand_stamp.jpg|thumb|]]
 
ಮೇಜರ್ '''ಧ್ಯಾನ್ ಚಂದ್ ಸಿಂಗ್''' ಭಾರತವಷ್ಟೇ ಅಲ್ಲ, ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ [[ಹಾಕಿ]] ಪಟು. ಇಡೀ ಪ್ರಪಂಚದಲ್ಲಿಯೇ ಇಲ್ಲಿಯವರೆಗೆ ಇವರನ್ನು ಸರಿಗಟ್ಟುವ ಯಾವ ಆಟಗಾರನೂ ಇಲ್ಲ ಎಂಬುದು ಅಚ್ಚರಿಯ ಸಂಗತಿ. ಜರ್ಮನಿಯ ಸರ್ವಾಧಿಕಾರಿ [[ಹಿಟ್ಲರ್]] ನನ್ನು ಬೆರಗುಗೊಳಿಸಿದ ಕ್ರೀಡಾ ಮಾಂತ್ರಿಕ. ಭಾರತ ಸರ್ಕಾರವು ಇವರಿಗೆ 'ಪದ್ಮ ವಿಭೂಷಣ' ಪ್ರಶಸ್ತಿಯನ್ನು ನೀಡಿದೆ. '''ದಾದಾ''' ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ 'ಧ್ಯಾನ್' ವರನ್ನು ಅವರ ಕೋಚ್ 'ಪಂಕಜ್ ಕಪೂರ್ಗುಪ್ತ' ಅವರು 'ಚಾಂದ್' (ಚಂದ್ರ) ಎಂದು ಕರೆಯುತ್ತಿದ್ಧರು. ಅಲ್ಲದೇ ತಮ್ಮ ಶಿಷ್ಯ ಚಂದ್ರನಂತೆ ಬೆಳಗುತ್ತ್ತಾನೆ ಎಂದೂ ಭವಿಷ್ಯ ನುಡಿದಿದ್ದರು.
 
[[ಉತ್ತರ ಪ್ರದೇಶ]] ದ ಪ್ರಯಾಗ್ ನಲ್ಲಿ ರಜಪೂತ್ ಕುಟುಂಬವೊಂದರಲ್ಲಿ ಜನಿಸಿದ ಧ್ಯಾನ್ ಚಂದ್ ಅವರ ತಂದೆ ಸೈನ್ಯದಲ್ಲಿ ಸುಬೇದಾರ್ ಅಗಿದ್ದರು ಇಲ್ಲಿಂದ ಕುಟುಂಬವು 'ಝಾನ್ಸಿ' ನಗರಕ್ಕೆ ವಲಸೆ ಬಂದಿತು. ಇಲ್ಲಿಯೇ ಇವರ ಕ್ರೀಡಾ ದಿನಗಳು ಪ್ರಾರಂಭವಾದುವು. ೧೬ನೇ ವಯಸ್ಸಿನಲ್ಲಿ ವಿಧ್ಯಾಭ್ಯಾಸ ಮುಗಿಸಿ ಭಾರತೀಯ ಸೈನ್ಯದಲ್ಲಿ [[ಸಿಪಾಯಿ]] ಯಾಗಿ ೧೪ನೇ ಪಂಜಾಬ್ ರೆಜಿಮೆಂಟ್ ಸೇರಿದ ಧ್ಯಾನ್ ನನ್ನು ಸುಬೇದಾರ್-ಮೇಜರ್ ಭೋಲೆ ತಿವಾರಿಯವರು ಗಮನಿಸಿ ಪ್ರೋತ್ಸಾಹಿಸಿದರು.
"https://kn.wikipedia.org/wiki/ಧ್ಯಾನ್_ಚಂದ್" ಇಂದ ಪಡೆಯಲ್ಪಟ್ಟಿದೆ