ಜಮ್‍ಸೆಟ್‍ಜಿ ನುಝರ್‍ವಾನ್‍ಜಿ ಟಾಟ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Rescuing 2 sources and tagging 0 as dead.) #IABot (v2.0.8
Rescuing 1 sources and tagging 0 as dead.) #IABot (v2.0.9.3
 
೧೬ ನೇ ಸಾಲು:
(ಮಾರ್ಚ್, ೩, ೧೮೩೯-ಮೇ, ೧೯, ೧೯೦೪)
 
'''ಜಮ್ ಶೆಟ್ ಜಿ ಟಾಟಾರವರು''', (ಜೆ. ಎನ್. ಟಿ)[[ಭಾರತದ ಯಂತ್ರೋದ್ಯಮದ ಪಿತಾಮಹ]], <ref>[{{Cite web |url=http://tatabuildingindia.com/New-Site/index.php/tata-world-j-n-tata |title=tata-world-j-n-tata] |access-date=2014-05-15 |archive-date=2014-02-28 |archive-url=https://web.archive.org/web/20140228014120/http://tatabuildingindia.com/New-Site/index.php/tata-world-j-n-tata |url-status=dead }}</ref> ಎಂದು ಹೆಸರುವಾಸಿಯಾಗಿದ್ದಾರೆ. ಭಾರತದ ಔದ್ಯೋಗಿಕ ಪ್ರಗತಿಗೆ ಭದ್ರವಾದ ಅಡಿಪಾಯ ಹಾಕಿ ಅದನ್ನು ಅತ್ಯಂತ ದಕ್ಷರೀತಿಯಲ್ಲಿ ಬೆಳೆಸುವುದರಲ್ಲಿ ಅಗ್ರೇಸರರೆಂದು ಹೆಸರುವಾಸಿಯಾದವರು. ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವುದು ಅವರಿಗೆ ಅತ್ಯಂತ ಪ್ರಿಯವಾದ ಪ್ರವೃತ್ತಿಗಳಲ್ಲೊಂದು.
==ಜನನ ಮತ್ತು ಬಾಲ್ಯ ==
ಅವರ ತಂದೆಯವರಾದ ನುಝರ್ ವಾನ್ ಜಿಯವರು, ಪಾರ್ಸಿ ದೇವಾಲಯದ ಅರ್ಚಕರು. ಜೆ.ಎನ್.ಟಿ ಯವರು ಜೀವನ್ ಬಾಯಿ ಹಾಗೂ [[ನಝುರ್ವಾನ್ ಜಿ ಟಾಟಾ]] ಅವರ ಮಗನಾಗಿ, ೧೮೩೯ ರಲ್ಲಿ, [[ಗುಜರಾತ್ ]] ರಾಜ್ಯದ '[[ನವಸಾರಿ]]'ಎಂಬ ಚಿಕ್ಕ ಊರಿನಲ್ಲಿ ಜನ್ಮತಾಳಿದರು. ತಂದೆಯವರು ಪೌರೋಹಿತ್ಯದ ಜೊತೆಗೆ, ಒಂದು ಚಿಕ್ಕ ಉದ್ಯೋಗವನ್ನು ನಡೆಸುತ್ತಿದ್ದರು. ಜಮ್ ಶೆಟ್ ರವರು, ೧೪ ನೆ ವಯಸ್ಸಿನಲ್ಲೇ ಅವರ ತಂದೆಯವರಿಗೆ ಬಿಜಿನೆಸ್ ನಲ್ಲಿ ಸಹಾಯಮಾಡುತ್ತಿದ್ದರು. 'ನುಝರ್ವಾನ್ ಜಿ' ಯವರು ನವಸಾರಿಯಿಂದ ತಮ್ಮ ಉದ್ಯೋಗವನ್ನು ಹೆಚ್ಚಿಸಲು [[ಮುಂಬಯಿ |ಬೊಂಬಾಯಿಗೆ]] ಬಂದರು. ಬೊಂಬಾಯಿಗೆ ಬಂದು [[ಎಲ್ಫಿನ್ ಸ್ಟನ್ ಕಾಲೇಜ್]] ನಲ್ಲಿ ಭರ್ತಿಯಾದರು. ವಿದ್ಯಾರ್ಥಿಯಾಗಿದ್ದಾಗಲೆ ಅವರು '[[ಹೀರಾಬಾಯಿ ಡಾಬೂ]],' ಎಂಬ ಹುಡುಗಿಯೊಡನೆ ಲಗ್ನವಾದರು. ೧೮೫೮ ರಲ್ಲಿ ಅವರ ಓದು ಮುಗಿದಾಗ, ದೇಶದ ಪರಿಸ್ಥಿತಿ ಬಹಳ ಭಯಾನಕವಾಗಿತ್ತು. ದೇಶದಾದ್ಯಂತ ಸ್ವಾತಂತ್ರ್ಯಸಂಗ್ರಾಮ ಬಿರುಸಿನಿಂದ ಸಾಗಿತ್ತು. ಅನೇಕರು ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ದಂಗೆಯೆದ್ದು ಪ್ರತಿಭಟನೆಯನ್ನು ಪ್ರದರ್ಶಿಸುತ್ತಿದ್ದರು. ಬ್ರಿಟಿಷ್ ಸರಕಾರ ಅಂತಹವರನ್ನು ಹಿಡಿದು ಜೈಲಿನಲ್ಲಿ ಹಾಕುತ್ತಿದ್ದರು.