ಬುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೨೨ ನೇ ಸಾಲು:
ಬುದ್ಧನು 'ಬೌದ್ಧ ಧರ್ಮದ ಸ್ಥಾಪಕ' ಎನ್ನುವುದು ಜನಜನಿತವಾಗಿರುವ ಸಂಗತಿಯಾದರೂ ಅವನು ಬೋಧಿಸಿದ್ದು ದುಃಖದಿಂದ ಹೊರಬರುವ ಮಾರ್ಗವನ್ನು ಮಾತ್ರ. ಇದನ್ನೆ ಅವನು [[ಪಾಲಿ ಭಾಷೆ |ಪಾಲಿ ಭಾಷೆಯಲ್ಲಿ]] "[[ಧಮ್ಮ]]" ಎಂದು ಕರೆದನು. ತಾನು ಬೊಧಿಸುತ್ತಿರುವುದರಲ್ಲಿ ಹೊಸದೇನೂ ಇಲ್ಲವೆಂದೂ ಹಾಗೂ ಈ ಸತ್ಯವನ್ನು ಕಂಡುಕೊಂಡವರಲ್ಲಿ ತಾನು ಮೊದಲನೆಯವನೂ ಅಲ್ಲ, ಕೊನೆಯವನೂ ಅಲ್ಲವೆಂದು ಸಾರಿದನು. ಯಾರು ಬೇಕಾದರೂ ಈ ಮಾರ್ಗವನ್ನು ಅನುಸರಿಸಿ ದುಃಖದಿಂದ [[ಮುಕ್ತ |ಮುಕ್ತರಾಗಬಹುದು]] ಮತ್ತು ತನ್ನಂತೆ [[ಎಚ್ಚರದ ಸ್ಥಿತಿ |ಎಚ್ಚರದ ಸ್ಥಿತಿಯನ್ನು]] ಹೊಂದಬಹುದು. ಆದರೆ ಈ [[ಸಿದ್ಧಿ |ಸಿದ್ಧಿಗೆ]] ಸ್ವಂತ ಪ್ರಯತ್ನ, [[ಸಾಧನೆ]] ಮಾತ್ರ ಕಾರಣ ಎಂದು ಹೇಳಿದ. ಸತತ ಎಚ್ಚರದ ಸ್ಥಿತಿಯನ್ನು ಸಾಧಿಸಿದ ಯಾರನ್ನೂ ಬೇಕಾದರೂ ಬುದ್ಧನೆಂದು ಕರೆಯಬಹುದು. ತಾನು ಅಂತಹ ಅರಿವಿನ ಸ್ಥಿತಿಯಲ್ಲಿರುವುದರಿಂದ ತನ್ನನ್ನು ಬುದ್ಧನೆಂದು ಸಂಬೋಧಿಸಲು ಅವನು ತನ್ನ [[ಶಿಷ್ಯ |ಶಿಷ್ಯರಿಗೆ]] ಸೂಚಿಸಿದ. ಬುದ್ಧನ ಮೊದಲ ಶಿಷ್ಯ ಆನಂದ. ಬುದ್ಧ ಎಂದರೆ [[ನಿದ್ದೆ|ನಿದ್ದೆಯಿಂದ]] ಎದ್ದವನು, ಜಾಗೃತನಾದವ, ಜ್ಞಾನಿ, ವಿಕಸಿತ, ಎಲ್ಲವನ್ನು ತಿಳಿದವನು ಎಂದರ್ಥ. ಅವನು ಎಲ್ಲರಿಗೂ ಸಂಜೀವಿನಿಯಂಥ ಮಾಹಿತಿ ನೀಡಿದ ಮಹಾತ್ಮ. "ಆಸೆಯೇ ದುಃಖಕ್ಕೆ ಮೂಲ" ಎಂಬುದು ಅವನ ಪ್ರಸಿದ್ಧ ತತ್ವ.
 
"ಮುಕ್ತಿ ಮಾರ್ಗ" ವಿಶ್ವದ ಪ್ರಸಿದ್ಧವಾಗಿರುವ ಧಮ್ಮ ಮಾರ್ಗವೇಂದರೆ, ಅದು ಬೌದ್ಧ ಧಮ್ಮ ಇದನ್ನು ಕಂಡುಹಿಡಿದ ಭಾರತದ ಸರಹದ್ದಿನಲ್ಲಿ ಜ್ನಾನಜ್ಞಾನ ಯೋಗಿ ಗೌತಮ ತನ್ನ ಜ್ನಾನೋದಯವನ್ನು ಪಡೆದ ಇದರಿಂದ ಇತನ್ನುಈತನನ್ನು ಬುದ್ಧನೆಂದು ಕರೆಯಲಾಗುತ್ತದೆ. ವಿವಿಧ ಪಂಥಗಳ ಗುರುಗಳ ಹತ್ತಿರ ಸತತವಾಗಿ ೬ವರ್ಷಗಳ ಕಾಲ ಅವರು ಹೇಳಿದಂತೆ ದೇಹ ದಂಡನೆ ಮಾಡಿ ಇದರಿಂದ ಯಾವುದೇ ಪ್ರತಿ ಫಲ ಮತ್ತು ಶಾಂತಿ ಸಿಗದೆ ಅಂತಿಮವಾಗಿ ಪರಮ ಸತ್ಯ ಕಾಣಲು ಮುಂದಿನ ೬ ವರ್ಷಗಳು ಬೋಧಿ ವೃಕ್ಷದ ಕೆಳಗೆ ನಿರಂತರ ಧ್ಯಾನ ತಪಸ್ಸು ಮಾಡುವುದರ ಮೂಲಕ ಪರಿಪೂರ್ಣ ಜ್ನಾನೋದಯ ಪಡೆದುಕೊಂಡನು. ಗೌತಮ ಬುದ್ಧರು ಮುಂದಿನ ೪೫ ವರ್ಷಗಳು ನಿರಂತರವಾಗಿ ಧಮ್ಮೋಪದೇಶಗಳನ್ನು ಜನಸಾಮಾನ್ಯರಿಗೆ ನೀಡುವ ಮೂಲಕ ಮಾನವನ ದುಖ ನಿವಾರಣೆಗೆ ತ್ರಿಸರಣ ಬೋಧನೆ ಮಾಡಿದರು. ಈ ಮೂರು ಬೌದ್ಧ ಧಮ್ಮದ ಮೂಲ ಸಂಕೇತಗಳು.ಇವುಗಳನ್ನು ಪ್ರತಿಯೋಬ್ಬರ ಜೀವನ ಧ್ಯೇಯಗಳಾಗಿ ಒಪ್ಪಿಕೊಂಡು ಸಂತೋಷವಾಗಿರುವುದು.
ಅವುಗಳೆಂದರೆ,
ಬುದ್ಧಂ ಶರಣಂ ಗಚ್ಚಾಮಿ(ನಾನು ಬುದ್ಧನಿಗೆ ಶರಣಾಗುತ್ತೆನೆ.)
"https://kn.wikipedia.org/wiki/ಬುದ್ಧ" ಇಂದ ಪಡೆಯಲ್ಪಟ್ಟಿದೆ