ಉತ್ತರ ಕರ್ನಾಟಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಉತ್ತರ ಕರ್ನಾಟಕ'''ವು ದಕ್ಷಿಣ ಭಾರತದಲ್ಲಿ ಕರ್ನಾಟಕ ಪ್ರಾಂತದಲ್ಲಿರುವ ೩೦೦...
( ಯಾವುದೇ ವ್ಯತ್ಯಾಸವಿಲ್ಲ )

೦೨:೩೬, ೯ ಸೆಪ್ಟೆಂಬರ್ ೨೦೦೯ ನಂತೆ ಪರಿಷ್ಕರಣೆ

ಉತ್ತರ ಕರ್ನಾಟಕವು ದಕ್ಷಿಣ ಭಾರತದಲ್ಲಿ ಕರ್ನಾಟಕ ಪ್ರಾಂತದಲ್ಲಿರುವ ೩೦೦ರಿಂದ ೭೦೦ ಮೀಟರ್ ಎತ್ತರದಲ್ಲಿನ, ತುಲನಾತ್ಮಕವಾಗಿ ಪ್ರಸ್ಥಭೂಮಿಯ ಒಂದು ಶುಷ್ಕವಾದ ವಿಸ್ತಾರ. ಇದು ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಬೀದರ್, ಬಳ್ಳಾರಿ, ಗುಲ್ಬರ್ಗ, ಯಾದಗಿರಿ, ರಾಯಚೂರು, ಗದಗ್, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡಿದೆ. ಕೃಷ್ಣಾ ನದಿ ಮತ್ತು ಅದರ ಉಪನದಿಗಳಾದ ಭೀಮಾ, ಘಟಪ್ರಭಾ, ಮಲಪ್ರಭಾ ಮತ್ತು ತುಂಗಭದ್ರಾ ನದಿಗಳು ಈ ಪ್ರದೇಶದಲ್ಲಿ ಹರಿಯುತ್ತವೆ.