ಅಲಂಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Undid edits by 2409:4071:220E:6A24:CCC0:DBFF:FE0D:F624 (talk) to last version by Manjappabg
ಟ್ಯಾಗ್‌ಗಳು: ರದ್ದುಗೊಳಿಸಿ SWViewer [1.4]
No edit summary
ಟ್ಯಾಗ್‌ಗಳು: ಮೊಬೈಲ್ ಸಂಪಾದನೆ ಮೊಬೈಲ್ ವೆಬ್ ಸಂಪಾದನೆ
೨ ನೇ ಸಾಲು:
ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ [[ಒಡವೆ]], ವಸ್ತ್ರ , ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ . ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ . ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ. ಅಲ್ಲಿಗೆ ಅಲಂಕಾರವೆಂದರೆ ಸೌಂದರ್ಯವನ್ನು ಹೆಚ್ಚಿಸುವುದು ಎಂದಾಯಿತು . ಹಾಗೆಯೇ ಮಾತನಾಡುವಾಗಲೂ ಕೇಳುವವರಿಗೆ
ಹಿತವಾಗುವಂತೆ ಚಮತ್ಕಾರದ ರೀತಿಯಲ್ಲಿ ಮಾತಾನಾಡುವುದು ಉಂಟು.
*ಉದಾ : ಪೂರ್ವ ದಿಕ್ಕಿನಲ್ಲಿ ಸೂರ್ಯ ಮೂಡಿದನು ಎಂದು ಹೇಳುವ ಬದಲಿಗೆ, ಪೂರ್ವ ದಿಕ್ಕಿನಲ್ಲಿ ಹುಟ್ಟಿದ ಸೂರ್ಯನು ಮುತೈದೆಯ ಹಣೆಯ ಕುಂಕುಮದಂತೆ ಶೋಭಿಸುತ್ತಿದ್ದನು ಎಂದು ಹೇಳಿದಾಗ ಮಾತಿನ ಸೌಂದರ್ಯ ಹೆಚ್ಚುವುದು.
 
ಉದಾಹರಣೆ:- ಕಮಲೆಯ ಜಿಂಕೆಯಂತೆ ಓಡುತ್ತಾಳೆ
ಉಪಮೇಯ -ಕಮಲೆಯು
ಉಪಮಾನ - ಜಿಂಕೆ
ಉಪಮಾವಾಚಕ - ಅಂತೆ
ಸಾದಾರಣಧರ್ಮ - ಓಡುತ್ತಾಳೆ
 
== ಅಲಂಕಾರಗಳು ==
"https://kn.wikipedia.org/wiki/ಅಲಂಕಾರ" ಇಂದ ಪಡೆಯಲ್ಪಟ್ಟಿದೆ