ಗುಡಿಬಂಡೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೭ ನೇ ಸಾಲು:
==’ಕೂರ್ಮಗಿರಿ ಶ್ರೀ ಲಕ್ಷ್ಮೀಆದಿನಾರಾಯಣ’ ==
ತಾಲ್ಲೂಕಿನ ಎಲ್ಲೋಡು ಗ್ರಾಮ ’ಕೂರ್ಮಗಿರಿ’ ಪುಣ್ಯ ಕ್ಷೇತ್ರ. ಪ್ರಮುಖ ಯಾತ್ರಾಸ್ಥಳ. ಬೆಟ್ಟದಮೇಲೆ ದೇವಸ್ಥಾನಲ್ಲಿ ಶ್ರೀ ಲಕ್ಷ್ಮೀಆದಿನಾರಾಯಣಸ್ವಾಮಿಯ ಉದ್ಭವ ಮೂರ್ತಿಯಿದೆ. ಭಕ್ತರು ಎಲ್ಲಾ ಕಡೆಗಳಿಂದ ಬಂದು ಸೇವೆಯನ್ನು ಮಾಡಿಸುತ್ತಾರೆ. ಕೆರೆ ತುಂಬಿದಾಗ ಕೆಂಪುನೀರು ಎಲ್ಲೆಡೆ ಏರಿಯಮೇಲೆ ’[[ವಡ್ಡಮ್ಮನ ಗುಡಿ]]’ ಯಿದೆ. ಪಂಚಮಹಾ ವೈಶಿಷಿಠ್ಯಗಳಲ್ಲೊಂದಾದ, ಪಂಚಲಿಂಗಗಳಲ್ಲಿ ’[[ಸೋಮೇಶ್ವರ ಸ್ವಾಮಿ ಗುಡಿ]],’ , ’[[ಗಂಗಾಧರೇಶ್ವರ ಸ್ವಾಮಿಯ ದೇವಾಲಯ]],’ ಗಳಿವೆ. ಬೆಟ್ಟದಮೇಲೆ, ರಾಮೇಶ್ವರವಿದೆ. ಊರಿನಲ್ಲಿ ’[[ಚಂದ್ರಮೌಳೇಶ್ವರ ದೇವಾಲಯ]]’, ವಿದೆ. ಗ್ರಾಮದೇವತೆ, ಚರ್ಚ್, ಮಸೀದಿ, ಬಸದಿಗಳು ಮತ್ತಿತರ ಆಕರ್ಷಣೆಯ ತಾಣಗಳು. ಗುಡಿಬಂಡೆಯ ಸ್ಥಳೀಯ ಪುರಾಣವನ್ನು ನಾವು ಅಲ್ಲಿ ಪ್ರದರ್ಶನಕ್ಕಿಟ್ಟಿರುವ ತಾಳೆಗರಿಗಳಲ್ಲಿ ಕಾಣಬಹುದು.
 
==ದೇವಾಲಯಗಳ ಸಮೂಹ==
ಸೋಮೇನಹಳ್ಳಿಯಲ್ಲಿ ಪುರಾತನ ಲಕ್ಷ್ಮೀ ವೆಂಕಟೇಶದೇವಾಲಯ, ಚಂದ್ರಮೌಳೇಶ್ವರ ದೇವಾಲಯ, ಪ್ರಸನ್ನಾಂಜನೇಯ, ಪ್ರಮುಖ ಆಕರ್ಶಣೆಗಳು. ಗಡಿಭಾಗದಲ್ಲಿ ವೀರಾಪುರ ಗ್ರಾಮದ ಪಕ್ಷಿಧಾಮ ಹೆಸರುವಾಸಿ. ತಾಲ್ಲುಕು ಕೇಂದ್ರದಿಂದ ೧೫ ಕಿ. ಮೀ ದೂರದಲ್ಲಿದೆ. ನೈಜೀರಿಯ, ಆಷ್ಟ್ರಿಯ, ಮುಂತಾದ ರಾಷ್ಟ್ರಗಳ ಪಕ್ಷಿಗಳು ಸಂತಾನೋತ್ಪತ್ತಿಗೆ, ವಲಸೆಬರುತ್ತವೆ. ಸುತ್ತಮುತ್ತಲ ಅರಣ್ಯ, ಗಳಲ್ಲಿಅರಣ್ಯಗಳಲ್ಲಿ ಜಿಂಕೆ, ನವಿಲು, ಮುಂತಾದ ಕಾಡು-ಮೃಗಗಳಿವೆ.
"https://kn.wikipedia.org/wiki/ಗುಡಿಬಂಡೆ" ಇಂದ ಪಡೆಯಲ್ಪಟ್ಟಿದೆ