ಚಿದಂಬರ ರಹಸ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩ ನೇ ಸಾಲು:
==ಹಿನ್ನೆಲೆ==
ಏಲಕ್ಕಿ ಬೆಳೆ ಕುಸಿದಿರುವುದರ ಪರಿಣಾಮವಾಗಿ ಎಚ್ಚೆತ್ತ ಕೇಂದ್ರ ಸರ್ಕಾರ 'ಶಾಮನಂದನ ಅಂಗಾಡಿ' ಎಂಬುವ ಆಫಿಸರನ್ನು ತನಿಖೆಗೆಂದು ಕೆಸರೂರಿಗೆ ಕಳುಹಿಸಿದಾಗ ಅಲ್ಲಿನ ವಾತಾವರಣ ರಂಗೇರುತ್ತದೆ. ಸಮಾಜದ ಕೆಟ್ಟ ಆಗುಹೋಗುಗಳಿಂದ ಒಳಗೊಳಗೇ ಕುದಿಯುತ್ತಿದ್ದ ಕೆಸರೂರು, ಅಂಗಾಡಿ, ವಿಚಾರವಾದಿಗಳ ಸಂಘ, ಬೇರಿಯ ಕಳ್ಳಸಾಗಾಣಿಕೆದಾರರ ಸೈನ್ಯ, ವೆಂಕಟರಮಣನ ಭಕ್ತರ ಸೈನ್ಯದ ನಡುವೆ ನಲುಗುತ್ತಿರಲು ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿಯಾಗಿದ್ದ ಜೋಗಿಹಾಳರ ನಿಗೂಢ ಸಾವಿನ, ಏಲಕ್ಕಿ ಬೆಳೆಯ ಅವಸಾನದ, ಮತ್ತಿತರೆ ಬೆಳವಣಿಗೆಗಳ ಹಿಂದಿರುವ ಚಿದಂಬರ ರಹಸ್ಯವನ್ನು ಕಂಡುಹಿಡಿಯಲು ಕೆಲ ಬುದ್ಧಿ ಜೀವಿಗಳು ಹೂಡುವ ಪ್ರಯತ್ನವೇ ಇದರ ಕಥಾವಸ್ತು.
 
{{ಪೂರ್ಣಚಂದ್ರ ತೇಜಸ್ವಿಯವರ ಕೃತಿಗಳು}}
 
{{ಚುಟುಕು}}
"https://kn.wikipedia.org/wiki/ಚಿದಂಬರ_ರಹಸ್ಯ" ಇಂದ ಪಡೆಯಲ್ಪಟ್ಟಿದೆ