"ಹಗಲು" ಆವೃತ್ತಿಗಳ ಮಧ್ಯದ ಬದಲಾವಣೆಗಳು

No edit summary
ಬೇರೆ ಗ್ರಹಗಳೂ ತಾವು ಪ್ರದಕ್ಷಿಸುವ [[ನಕ್ಷತ್ರ]]ದ ಬೆಳಕಿನಿಂದ ಬೆಳಗುವುದರಿಂದ, ಅವುಗಳಲ್ಲಿಯೂ "ಹಗಲು" ಉಂಟಾಗುತ್ತದೆ.
==ಗುಣಲಕ್ಷಣಗಳು==
ಸಾಮಾನ್ಯವಾಗಿ [[ಭೂಮಿ|ಭೂಗ್ರಹ]]ದ ಅರ್ಧದಷ್ಟು ಪ್ರದೇಶವು ಸೂರ್ಯ ಪ್ರಕಾಶದಿಂದ ಯಾವಾಗಲೂ ಬೆಳಗಲ್ಪಟ್ಟಿರುತ್ತದೆ. ಸೂರ್ಯನಿಗೆ ಎದುರಾಗಿ, ನೇರವಾಗಿ ಬೆಳಗಲ್ಪಟ್ಟಂತಹ ಭೂಭಾಗವು ಸುಮಾರಾಗಿ ಭೂಮಿಯ ಅರ್ಧದಷ್ಟಿದ್ದರೂ,[[ಭೂಮಿಯ ವಾತಾವರಣ]]ವು [[ಬೆಳಕು|ಬೆಳಕ]]ನ್ನು ಚದುರಿಸುವುದರಿಂದ ಮತ್ತು ವಾಯುಮಂಡಲದ ಇನ್ನಿತರ ವಿದ್ಯಮಾನಗಳಿಂದ ಇನ್ನೂ [[ಸೂರ್ಯೋದಯ]]ವಾಗದ ಮತ್ತು [[ಸೂರ್ಯಾಸ್ತ]]ವಾದ ಭೂಭಾಗಳೂ ಕೊಂಚ ಬೆಳಕನ್ನು ಪಡೆಯುತ್ತವೆ. ಆದ್ದರಿಂದ ಈ ಪ್ರದೇಶಗಳು ಸೂರ್ಯನಿಂದ ಪರೋಕ್ಷವಾಗಿ ಬೆಳಗಲ್ಪಡುತ್ತವೆ. ಆದ್ದರಿಂದ ಸೂರ್ಯನಿಂದ ಪರೋಕ್ಷವಾಗಿ ಮತ್ತು ಅಪರೋಕ್ಷವಾಗಿ ಬೆಳಗಲ್ಪಡುವ ಭೂಮಿಯ ಒಟ್ಟು ಪ್ರದೇಶ ಭೂಮಿಯ ಅರ್ಧಕ್ಕಿಂತ ಕೊಂಚ ಹೆಚ್ಚೇ.
[[ವರ್ಗ:ಕಾಲ]]
೮೭

edits

"https://kn.wikipedia.org/wiki/ವಿಶೇಷ:MobileDiff/118830" ಇಂದ ಪಡೆಯಲ್ಪಟ್ಟಿದೆ