ಜಾರ್ಜ್ ಬರ್ನಾರ್ಡ್ ಷಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೫೨ ನೇ ಸಾಲು:
* 'Tragedy of an Elderly Gentleman'
* 'As Far as Thought Can Reach'
* '[[Saint Joan]]' (1923) ಈ ಕೃತಿಗೆ, '[[ನೋಬೆಲ್ ಪ್ರಶಸ್ತಿ]],' ದೊರೆಯಿತು.
* 'Saint Joan' (1923)
* 'The Apple Cart' (1929)
* 'Too True To Be Good' (1931)
೬೪ ನೇ ಸಾಲು:
* 'Buoyant Billions' (1947)
* 'Shakes versus Shav' (1949)
 
=='ಸೇಂಟ್ ಜೋನ್'-೧೯೨೩, ನೋಬೆಲ್ ಪಾರಿತೋಷಕವನ್ನು ತಂದುಕೊಟ್ಟಿತು==
ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿಪಡೆದಿದ್ದಲ್ಲದೆ, ಶಾನಂತರದ ನಾಟಗಳು.ಷಾ,ನೋಬೆಲ್ ಪ್ರಶಸ್ತಿ ಪಡೆಯಲು ಒಪ್ಪಲಿಲ್ಲ. ನಂತರ ಅದರ ಹಣವನ್ನು, 'ಆಂಗ್ಲೋ ಸ್ವೀಡಿಷ್ ಲಿಟರರಿ ಫೌಂಡೇಷನ್' ದಾನವಾಗಿ ಕೊಟ್ಟುಬಿಟ್ಟರು. ಅವರ ಹಲವಾರು ನಾಟಕಗಳು, ಚಲನಚಿತ್ರವಾಗಿ ಹೆಸರುಮಾಡಿವೆ. ಸುಪ್ರಸಿದ್ಧ ’ಮೈಫೇರ್ ಲೇಡಿ’, ಷಾ, ರ ’ಪಿಗ್ಮೇಲಿಯನ್ ’ನಾಟಕದ ಆಧಾರದಿಂದ ತಂದಿದ್ದು. 'ಹೂ ಹುಡುಗಿ' ಎಂಬ ಅನುವಾದದಿಂದ 'ಜಯಂತ್ ಕಾಯ್ಕಿಣಿ'ಯವರು ಕನ್ನಡಕ್ಕೆ ತಂದಿದ್ದಾರೆ. ’ಲಿಝಾ ಡುಲಿಟ್ಸ್’ ಎಂಬ ಹೂಮಾರುವ ಹುಡುಗಿಗೆ, ಸುಪ್ರಸಿದ್ಧ ಭಾಷಾತಜ್ಞನೊಬ್ಬ, ಉನ್ನತವರ್ಗದ ಸಮಾಜದಲ್ಲಿ ಬೆರೆಯುವ ಭಾಷೆಯನ್ನು ಕಲಿಸಿ, ಆಚಾರವಿಚಾರಗಳಲ್ಲಿ ತರಬೇತಿನೀಡುತ್ತಾರೆ. ಈ ನಾಟಕ ಅಂದಿನ ಸಮಾಜದ, ಉಚ್ಚ-ನೀಚವರ್ಗಗಳ ತಾರತಮ್ಯ, ಮಾನವಸಹಜ ಸಂಬಂಧಗಳು, ಸಾಮಾಜಿಕ ಸ್ಥಾನಮಾನ, ಹಾಗೂ ಅದರಲ್ಲಿ ಉತ್ತಮ ನಡವಳಿಕೆ, ಭಾಷೆಯ ಮಹತ್ವಗಳನ್ನು ಸುಂದರವಾಗಿ ಹೆಣೆದು ಪ್ರಸ್ತುತಪಡಿಸಿದ ಕಥೆಯನ್ನು ನಾಟರೂಪದಲ್ಲಿ ರಂಗಮಂಚದಮೇಲೆ, ತಂದಿದ್ದಾರೆ.'ಷಾ', ಈ ನಾಟಕದ ಜರ್ಮನ್ ಭಾಷೆಯ ಅನುವಾದವನ್ನು ಬರ್ಲಿನ್ ಮತು ವಿಯೆನ್ನಾನಗಾಗಳಲ್ಲಿ ಪ್ರದರ್ಶನಮಾಡಿ, ಅವು ಜಯಭೇರಿ ಹೊಡೆದು, ಗಲ್ಲಾ ಪೆಟ್ಟಿಗೆಯಲ್ಲಿ ಯಶಸ್ವಿಯಾದ ನಂತರ, ಇಂಗ್ಲೆಂಡ್ ನಲ್ಲಿ ಪ್ರಸ್ತುತಪಡಿಸಿದರಂತೆ. ಇದು ಅವರ ಇಂಗ್ಲೆಡ್ ನ ಅಭಿಮಾನಿಗಳಿಗೆ ಬುದ್ಧಿಕಲಿಸಲು ಮಾಡಿದ ಬರ್ನಾರ್ಡ್ ಶಾ ರವರ ತಂತ್ರವಾಗಿತ್ತು.