ಅಣಶಿ ಜಲಪಾತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಅಣಶಿ ಜಲಪಾತವು ಅಣಶಿ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ. ಈ ಜಲಪಾತವು ಸುಮಾರು ೧...
( ಯಾವುದೇ ವ್ಯತ್ಯಾಸವಿಲ್ಲ )

೧೮:೨೬, ೨೬ ಅಕ್ಟೋಬರ್ ೨೦೦೯ ನಂತೆ ಪರಿಷ್ಕರಣೆ

ಅಣಶಿ ಜಲಪಾತವು ಅಣಶಿ ರಾಷ್ಟ್ರೀಯ ಉದ್ಯಾನವನದಲ್ಲಿ ಇದೆ. ಈ ಜಲಪಾತವು ಸುಮಾರು ೧೫೦ ಅಡಿಗಳಿಗಿಂತಲೂ ಎತ್ತರದಿಂದ ಧುಮುಕುತ್ತದೆ. ಇದು ಕಾರವಾರ-ದಾಂಡೇಲಿ ಹೆದ್ದಾರಿಯಲ್ಲಿ ಕಾರವಾರದಿಂದ ಸುಮಾರು ೩೨ ಕಿ.ಮೀ ದೂರದಲ್ಲಿ ರಸ್ತೆ ಬದಿಯಲ್ಲಿ ಇದೆ.