ಕೆ.ವಿ.ಸುಬ್ಬಣ್ಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು ನೀಲಕಂಠೇಶ್ವರ ನಾಟ್ಯ ಸಂಘ -> ನೀಲಕಂಠೇಶ್ವರ ನಾಟ್ಯಸೇವಾ ಸಂಘ
೧ ನೇ ಸಾಲು:
[[Image:Kvsubbanna.jpg|thumb|ಕೆ.ವಿ.ಸುಬ್ಬಣ್ಣ]]
'''ಕೆ.ವಿ.ಸುಬ್ಬಣ್ಣ''' (೧೯೩೨ - ೨೦೦೫) ಕರ್ನಾಟಕದ ಓರ್ವ ಪ್ರಸಿದ್ಧ ರಂಗಕರ್ಮಿ ಮತ್ತು ಸಾಹಿತಿ.ಇವರ ಹುಟ್ಟೂರು [[ಶಿವಮೊಗ್ಗ]] ಜಿಲ್ಲೆ [[ಸಾಗರ]] ತಾಲೂಕಿನ '''ಹೆಗ್ಗೋಡು'''. ೧೯೩೨ ಫೆಬ್ರವರಿ ೨೦ ರಂದು ಜನಿಸಿದ ಇವರು ಮುಂದೆ ಹೆಗ್ಗೋಡಿನಂತಹ ಚಿಕ್ಕ ಊರಿನಲ್ಲಿದ್ದುಕೊಂಡೇ '''ನೀಲಕಂಠೇಶ್ವರ ನಾಟ್ಯನಾಟ್ಯಸೇವಾ ಸಂಘ''' ('''ನೀನಾಸಂ''') ರಂಗ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಗಮನ ಸೆಳೆದರು.ಈ ಮೂಲಕ ಗ್ರಾಮೀಣ ರಂಗಭೂಮಿಗೆ ತನ್ನದೇ ಆದ ಸ್ಥಾನ, ಪ್ರತಿಷ್ಠೆಗಳನ್ನು ತಂದುಕೊಟ್ಟರು. ನೀನಾಸಂ ಸಂಸ್ಥೆ ನಡೆಸುವ ತಿರುಗಾಟ ಇಂದು ಕನ್ನಡ ರಂಗಭೂಮಿಯ ಒಂದು ಅವಿಭಾಜ್ಯ ಅಂಗವಾಗಿದೆ. ಸಾಹಿತಿಯೂ ಆಗಿದ್ದ ಇವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ೨೦೦೫ ಜುಲೈ ೧೬ ರಂದು ಹೃದಯಾಘಾತದಿಂದ ನಿಧನರಾದರು.
 
==ಸಂದ ಪ್ರಶಸ್ತಿಗಳು==
"https://kn.wikipedia.org/wiki/ಕೆ.ವಿ.ಸುಬ್ಬಣ್ಣ" ಇಂದ ಪಡೆಯಲ್ಪಟ್ಟಿದೆ