ಮೊಘಲ್ ಸಾಮ್ರಾಜ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Modifying: vi:Đế quốc Môgôn; cosmetic changes
೧ ನೇ ಸಾಲು:
[[Imageಚಿತ್ರ:Mughal empire large.png|thumb|೧೭ ನೆಯ ಶತಮಾನದ ಕೊನೆಗೆ ಮೊಘಲ್ ಸಾಮ್ರಾಜ್ಯ]]
 
 
'''ಮೊಘಲ್ ಸಾಮ್ರಾಜ್ಯ''' (ಉರ್ದು:: مغلمغل بادباد شاہشاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ [[ಬಾಬರ್]] ನಿಂದ ನಡೆಯಿತು - [[ಮೊದಲ ಪಾಣಿಪಟ್ ಯುದ್ಧ|ಮೊದಲ ಪಾಣಿಪಟ್ ಯುದ್ಧದಲ್ಲಿ]] ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ.
 
[[ಹುಮಾಯೂನ್]] ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ [[ಅಕ್ಬರ್]] ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ [[ಔರಂಗಜೇಬ್|ಔರಂಗಜೇಬನ]] ಕಾಲದ ವರೆಗೂ ಬೆಳೆಯಿತು. ೧೭೦೭ ರಲ್ಲಿ ಔರಂಗಜೇಬನ ಮರಣದ ನಂತರ ೧೫೦ ವರ್ಷಗಳ ಕಾಲ ಭಾರತದಲ್ಲಿ ಉಳಿದರೂ ಮೊಘಲ್ ಸಾಮ್ರಾಜ್ಯದ ಶಕ್ತಿ ಕುಂದುತ್ತಾ ಬ೦ದಿತು - ೧೮೫೭ ರಲ್ಲಿ ಬಹಾದುರ್ ಷಾ ನ ಬಹಿಷ್ಕಾರದ ನಂತರ ಮೊಘಲ್ ಸಾಮ್ರಾಜ್ಯ ಕೊನೆಗೊಂಡಿತು.
೧೮ ನೇ ಸಾಲು:
 
 
== ಸ್ಥಾಪನೆ ಮತ್ತು ಬಾಬರ್‌ನ ಆಡಳಿತ ==
 
೧೬ ನೆಯ ಶತಮಾನದ ಆರ೦ಭದಲ್ಲಿ ಜಹೀರುದ್ದೀನ್ ಬಾಬರನ ನೇತೃತ್ವದಲ್ಲಿ ಮ೦ಗೋಲ್, ಟರ್ಕಿಷ್ ಮತ್ತು ಆಫ್ಘನ್ ಸೈನಿಕರು ಭಾರತದ ರಾಜ್ಯಗಳನ್ನು ಗೆಲ್ಲುವ ಉದ್ದೇಶದಿ೦ದ ಬ೦ದರು. ೧೩೯೮ ರಲ್ಲಿ ದೆಹಲಿಯ ಮೆಲೆ ದ೦ಡೆತ್ತಿ ಲೂಟಿ ನಡೆಸಿದ್ದ ತೈಮೂರನ ಮರಿಮಗ ಬಾಬರ್. ಇ೦ದಿನ ಉಜ್ಬೆಕಿಸ್ತಾನದಲ್ಲಿರುವ ಸಮರ್‍ಕ೦ದದಲ್ಲಿ ಸ್ವಲ್ಪ ಕಾಲ ಆಡಳಿತ ನಡೆಸಿದ್ದ ಬಾಬರ್ ೧೫೦೪ ರಲ್ಲಿ ಕಾಬೂಲ್ ನಲ್ಲಿ ರಾಜ್ಯ ಸ್ಥಾಪಿಸಿ ನ೦ತರ ಪ೦ಜಾಬ್ ಅನ್ನು ಗೆದ್ದ ನ೦ತರ ದೆಹಲಿಯ ಸುಲ್ತಾನ ಇಬ್ರಾಹಿಮ್ ಲೋದಿಯತ್ತ ತಿರುಗಿದ. ಬಾಬರ್ ಮತ್ತು ಇಬ್ರಾಹಿಮ್ ಲೋದಿ ಯರ ಶತ್ರುತ್ವ ಮೊದಲ ಪಾಣಿಪಟ್ ಯುದ್ಧದಲ್ಲಿ ನಿರ್ಧಾರವಾಯಿತು.
೨೯ ನೇ ಸಾಲು:
 
== ಅಕ್ಬರ್ ==
[[Imageಚಿತ್ರ:Akbar.JPG|thumb|right|ಅಕ್ಬರ್]]
ಹುಮಾಯೂನ್ ನ ಅಕಸ್ಮಾತ್ ಮರಣದ ನಂತರ ಅಧಿಕಾರಕ್ಕೆ ಬಂದದ್ದು ಅವನ ೧೩ ವರ್ಷದ ಮಗ [[ಅಕ್ಬರ್|ಜಲಾಲುದ್ದೀನ್ ಅಕ್ಬರ್]]. ಮೊದಲಿಗೆ ಇವನ ಮಾವ ಬೈರಾಮ್ ಖಾನ್ ಅಕ್ಬರನ ಪರವಾಗಿ ಆಡಳಿತ ನಡೆಸಿದ. ವಯಸ್ಸಿಗೆ ಬಂದಂತೆ ಅಕ್ಬರ್ ಸ್ವಂತವಾಗಿ ಅಧಿಕಾರವನ್ನು ಕೈಗೆ ತೆಗೆದುಕೊಳ್ಳಲಾರಂಭಿಸಿದ. ಆಡಳಿತ ನೀತಿಗಳನ್ನು ಬಹಳವಾಗಿ ಸುಧಾರಿಸಿದ್ದಲ್ಲದೆ ಅಕ್ಬರ್ ಮೊಘಲ್ ಸಾಮ್ರಾಜ್ಯದ ವಿಸ್ತರಣೆಯನ್ನೂ ನಡೆಸಿದ - ಇಡಿಯ ಉತ್ತರ ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿ ಅಕ್ಬರನ ಸಾಮ್ರಾಜ್ಯ ಹಬ್ಬಿತು.
 
೩೬ ನೇ ಸಾಲು:
ತನ್ನ ದೊಡ್ಡ ಸಾಮ್ರಾಜ್ಯವನ್ನು ಪರಿಣಾಮಕಾರಿಯಾಗಿ ಆಳುವುದಕ್ಕೆ ಅಕ್ಬರ್ ಅನೇಕ ಹೊಸ ನೀತಿಗಳನ್ನು ಜಾರಿಗೆ ತಂದ. ತನ್ನ ಮಂತ್ರಿಗಳಲ್ಲಿ ಒಬ್ಬನಾದ ತೋಡರಮಲ್ಲನ ನೇತೃತ್ವದಲ್ಲಿ ತನ್ನ ಸಾಮ್ರಾಜ್ಯದಾದ್ಯಂತ ನೆಲದ ಅಂದಾಜು, ಬೇರೆ ಬೇರೆ ಸ್ಥಳಗಳಲ್ಲಿ ಬೆಳೆಯುವ ಬೆಳೆಗಳು ಮತ್ತು ಮಣ್ಣಿನ ಫಲವತ್ತತೆಯ ಅಂದಾಜುಗಳನ್ನು ತರಿಸಿಕೊಂಡು ಇದಕ್ಕೆ ಅನುಸಾರವಾಗಿ ಭೂಕಂದಾಯವನ್ನು ನಿರ್ಧರಿಸಿದ. ತನ್ನ ಸಾಮ್ರಾಜ್ಯದಲ್ಲಿದ್ದ ವಿವಿಧ ಧರ್ಮಗಳ ಜನರನ್ನು ಆಳಲಿಕ್ಕೆ ಧರ್ಮಸಹಿಷ್ಣುತೆಯನ್ನು ಜಾರಿಗೆ ತಂದ.
 
== ಜಹಾಂಗೀರ್ ಮತ್ತು ಷಾ ಜಹಾನ್ ==
 
[[ಜಹಾಂಗೀರ್]] ಮತ್ತು [[ಷಾ ಜಹಾನ್|ಷಾ ಜಹಾನರ]] ಆಡಳಿತದ ಮೊದಲ ವರ್ಷಗಳು ರಾಜಕೀಯ ಸ್ಥಿರತೆ, ಆರ್ಥಿಕ ಹೆಚ್ಚಳ, ಮತ್ತು ಕಲೆಯ ಬೆಳವಣಿಗೆಗೆ ಹೆಸರಾಗಿವೆ. ನೂರ್ ಜಹಾನಳ ಜಹಾಂಗೀರನ ಪಟ್ಟದ ರಾಣಿ ಪರ್ಷಿಯನ್ ರಾಜಕುಮಾರಿ ನೂರ್ ಜಹಾನ್ ("ಪ್ರಪಂಚದ ಬೆಳಕು"). ನೂರ್ ಜಹಾನಳ ಕಾಲದಲ್ಲಿ ಅನೇಕ ಪರ್ಷಿಯನ್ ನಾಯಕರು ಮೊಘಲ್ ಆಸ್ಥಾನಕ್ಕೆ ಬಂದು ಇರಲಾರಂಭಿಸಿದರು. ಕೆಲಸ ಮಾಡದ ನಾಯಕರ ಸಂಖ್ಯೆ ಸರ್ಕಾರದಲ್ಲಿ ಹೆಚ್ಚುತ್ತ ಹೋದಂತೆ ಭ್ರಷ್ಟಾಚಾರ ಸಹ ಹೆಚ್ಚಲಾರಂಭಿಸಿತು. ಜಹಾಂಗೀರನ ಇಸ್ಲಾಮ್ ಮತಪ್ರಚಾರ ಮೊದಲಾದ ವಟುವಟಿಕೆಗಳಿಂದ ಮೊಘಲ್ ಸಾಮ್ರಾಜ್ಯದ ಪ್ರತಿಷ್ಠೆ ಸ್ಬಲ್ಪ ಕಡಿಮೆಯಾಯಿತು.
೪೪ ನೇ ಸಾಲು:
೧೬೩೬ ರಿಂದ ೧೬೪೬ ರ ನಡುವೆ ದಕ್ಷಿಣ ಭಾರತ ಮತ್ತು ಉತ್ತರ ಪಶ್ಚಿಮ ಭಾರತಗಳತ್ತ ಸೈನ್ಯವನ್ನು ಕಳುಹಿಸಿದ - ಯುದ್ಧಗಳಲ್ಲಿ ಗೆದ್ದರೂ ಈ ಯುದ್ಧಗಳ ವೆಚ್ಚ ಹೆಚ್ಚುತ್ತಾ ಹೋದಂತೆ ಸಾಮಾನ್ಯ ಜನರ ಮೇಲಿನ ಕಂದಾಯ ಹೆಚ್ಚುತ್ತಾ ಹೋಯಿತು. ಇಷ್ಟರ ಮಧ್ಯದಲ್ಲಿಯೂ ವಾಣಿಜ್ಯ ಮತ್ತು ಕಲೆಯ ಅನೇಕ ಕೇಂದ್ರಗಳು ಹುಟ್ಟಿದವು - ಲಾಹೋರ್, ದೆಹಲಿ, ಆಗ್ರಾ ಮತ್ತು ಅಹ್ಮದಾಬಾದ್.
 
ತಾಜ್ ಮಹಲನ್ನು ಷಾ ಜಹನ್ ಕಟ್ಟದ್ದಲ್ಲ ಅವನು ಹುಟ್ಟೋ ಮೊದಲೆ ಇತ್ತು
ಬಾಬರ್ ಸತ್ತಿರುವುದು ಅಲ್ಲೆ
 
೫೮ ನೇ ಸಾಲು:
 
 
[[Categoryವರ್ಗ:ಇತಿಹಾಸ]]
 
{{Link FA|de}}
೧೧೧ ನೇ ಸಾಲು:
[[uk:Імперія Великих Моголів]]
[[ur:مغلیہ سلطنت]]
[[vi:Đế quốc MogulMôgôn]]
[[zh:莫卧儿帝国]]
"https://kn.wikipedia.org/wiki/ಮೊಘಲ್_ಸಾಮ್ರಾಜ್ಯ" ಇಂದ ಪಡೆಯಲ್ಪಟ್ಟಿದೆ