ತೆರಿಗೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: arz:ضريبه; cosmetic changes
No edit summary
೧ ನೇ ಸಾಲು:
'''ತೆರಿಗೆ''' ಎಂಬುದು [[ಸರ್ಕಾರ]]ದ [[ಆರ್ಥಿಕ ವ್ಯವಸ್ಥೆ]]ಯ ಒಂದು ಭಾಗ. ತೆರಿಗೆಯು ಒಂದು ಸರ್ಕಾರ ಅಥವಾ ಅದರ ಕಾರ್ಯಾತ್ಮಕ ಸಮಾನವಾದ ಸಂಸ್ಥೆಯು ತೆರೆಗೆದಾರನತೆರಿಗೆದಾರನ ಮೇಲೆ ಹೇರುವ ಶುಲ್ಕ. ಮಾರಾಟಗಾರ ಮತ್ತು ಕೊಳ್ಳುವವರ ಮಧ್ಯೆ ವಸ್ತುವೊಂದು ಮಾರಲ್ಪಟ್ಟಾಗ ಸ್ಥಳೀಯ ವಾಣಿಜ್ಯ ತೆರಿಗೆ ಇಲಾಖೆಯು ಸದರಿ ವಸ್ತುವಿನ ಮೇಲೆ ವಿಧಿಸುವ ಶುಲ್ಕವನ್ನು ತೆರಿಗೆಯೆಂದು ಹೇಳಬಹುದು. ಗಮನಿಸಬೇಕಾದ ಅಂಶವೆಂದರೆ,ಇಲ್ಲಿ ಮಾರಲ್ಪಡುವ ವಸ್ತು ಕಣ್ಣಿಗೆ ಕಾಣಿಸುವ (visible) ಮತ್ತು ಅದೃಶ್ಯರೂಪ (Invisible but felt)ದ್ದಾದರೂ ಆಗಿರಬಹುದು. ಸ್ಥಳೀಯ [[ಸರ್ಕಾರ]] ಈ ತೆರಿಗೆಯನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಕೆಲಸ ಮಾಡುವ ನೌಕರರ ಸಂಬಳಕ್ಕೆ ಮತ್ತು [[ಸಮಾಜ]]ದ ಅಭಿವೃದ್ಧಿ ಕಾರ್ಯಗಳಿಗೆ ವ್ಯಯ ಮಾಡುತ್ತದೆ. ಹಾಗೆಯೇ '''ಸುಂಕ''' ಕೂಡ ತೆರಿಗೆಯ ಇನ್ನೊಂದು ರೂಪವೇ ಆಗಿದೆ. ತೆರಿಗೆದಾರರು ತೆರಿಗೆಯನ್ನು ಪೂರ್ಣವಾಗಿ ಭರಿಸದ ಸಂದರ್ಭದಲ್ಲಿ ಅವರಿಗೆ ಶಿಕ್ಷೆ ವಿಧಿಸಬಹುದಾಗಿದೆ.
 
== ತೆರಿಗೆಯ ವಿಧಗಳು ==
"https://kn.wikipedia.org/wiki/ತೆರಿಗೆ" ಇಂದ ಪಡೆಯಲ್ಪಟ್ಟಿದೆ