ಚಾರಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಚಾರಣ'''ವು ಒಂದು ಹವ್ಯಾಸವಾಗಿದ್ದು ಇದರಲ್ಲಿ ಬೆಟ್ಟ-ಗುಡ್ಡ ಹತ್ತುವುದು ಮತ್ತ...
 
No edit summary
೧ ನೇ ಸಾಲು:
'''ಚಾರಣ'''ವು ಒಂದು ಹವ್ಯಾಸವಾಗಿದ್ದು ಇದರಲ್ಲಿ ಬೆಟ್ಟ-ಗುಡ್ಡ ಹತ್ತುವುದು ಮತ್ತು ರಾತ್ರಿ ವೇಳೆಯಲ್ಲಿ ತಂಗುವುದು ಒಳಗೊಂಡಿದೆ. ಚಾರಣವು ಧೈರ್ಯ, ಸಾಹಸ, ಆತ್ಮ ಸ್ಥೈರ್ಯ, ನಾಯಕತ್ವ, ಸಂಘ ಶಕ್ತಿ, ಸೂಕ್ತ ಯೋಜನೆ ಮುಂತಾದವುಗಳನ್ನು ಓರೆಗಲ್ಲಿಗೆ ಹಚ್ಚುವ ಒಂದು ಹವ್ಯಾಸ.
ಚಾರಣದ ವೇಳೆಯಲ್ಲಿ ಚಾರಣಿಗರು ತಮಗೆ ಬೇಕಾದ ಆಹಾರ ಪದಾರ್ಥಗಳನ್ನು ಮತ್ತು ನೀರನ್ನು ತಮ್ಮ ಜೊತೆ ಕೊಂಡೊಯ್ಯುವುದು ರೂಡಿಕೊಂಡೊಯ್ಯಬೇಕು ಮತ್ತು ಮಲಗಲು ಬೇಕಾದ ಸರಂಜಾಮುಗಳನ್ನು ಕೂಡ ಕೊಂಡೊಯ್ಯ ಬೇಕುಕೊಂಡೊಯ್ಯಬೇಕು.
"https://kn.wikipedia.org/wiki/ಚಾರಣ" ಇಂದ ಪಡೆಯಲ್ಪಟ್ಟಿದೆ