ಅಯ್ಯನಕೆರೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಅಯ್ಯನಕೆರೆ'''ಯು (ಮದಗದ ಕೆರೆ)ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯನ...
( ಯಾವುದೇ ವ್ಯತ್ಯಾಸವಿಲ್ಲ )

೧೯:೧೫, ೨೫ ನವೆಂಬರ್ ೨೦೦೯ ನಂತೆ ಪರಿಷ್ಕರಣೆ

ಅಯ್ಯನಕೆರೆಯು (ಮದಗದ ಕೆರೆ)ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯನಪಟ್ಟಣದ ಬಳಿ ಇದೆ. ಇದು ಚಿಕ್ಕಮಗಳೂರಿನಿಂದ ಸುಮಾರು ೨೫ ಕಿ.ಮೀ ದೂರದಲ್ಲಿದೆ ಹಾಗು ಚಂದ್ರ ದ್ರೋಣ ಪರ್ವತದ ತಪ್ಪಲಿನಲ್ಲಿ ಇದೆ. ಕೆರೆಯ ಮದ್ಯಭಾಗದಲ್ಲಿ ನಡುಗಡ್ಡೆ ಇದ್ದು, ಇಲ್ಲಿ ಸದಾ ಪಕ್ಷಿಗಳ ಕಲರವ ಕೇಳುತ್ತಿರುತ್ತದೆ. ಕೆರೆಗೆ ಹೋಗುವ ದಾರಿಯಲ್ಲಿ ಎಲ್ಲಿ ನೋಡಿದರಲ್ಲಿ ಹಸಿರು ಹೊಲ-ಗದ್ದೆಗಳು, ತೋಟಗಳು ನೊಡುಗರ ಮನ ಸೆಳೆಯುತ್ತವೆ.