ಪ್ರತಿಭಾ ಪಾಟೀಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೬ ನೇ ಸಾಲು:
ಮಹಿಳೆಯಾದ್ದರಿಂದ ದೇಶದ ಆಗುಹೋಗುಗಳನ್ನು ಅರ್ಥಮಾಡಿಕೊಂಡು, ಅವುಗಳಿಗೆ ಸ್ಪಂದಿಸುವಾಗ ಒಂದು ಮಾತೃತ್ವದಪ್ರೀತಿ, ವಾತ್ಸಲ್ಯ, ಮಮತೆಗಳ ಛಾಯೆಯನ್ನು ನಾವು ಅವರ ಕಾರ್ಯವಿಧಾನಗಳಲ್ಲಿ ನಿರೀಕ್ಷಿಸಬಹುದೆನ್ನಿಸುತ್ತದೆ ! [[ಜಲಗಾವ್]] ನಂತಹ ಚಿಕ್ಕ ಹಳ್ಳಿಯಿಂದ ದೆಹಲಿಯ ರಾಷ್ಟ್ರಪತಿ ಭವನವನ್ನು ಮುಟ್ಟುವವರೆಗಿನ ಜೀವನ ಸಂಘರ್ಷ ಅತ್ಯಂತ ರೋಚಕವಾಗಿದೆ ! ಎಲ್ಲೂ ಹೆಚ್ಚಿನ ವಿವಾದಗಳಿಗೆ ಎಡೆಮಾಡಿಕೊಡದೆ, ಸದ್ದು -ಗದ್ದಲವಿಲ್ಲದೆ, ತಮ್ಮ ಕಾರ್ಯಗಳನ್ನು ನಿಭಾಯಿಸಿಕೊಂಡು ಬಂದ ಪ್ರತಿಭಕ್ಕನವರು, ಯಾವುದೇ ಜವಾಬ್ದಾರಿಯುತ ಹುದ್ದೆಯಲ್ಲಿರಲಿ, ನಮ್ಮ ಬೀ. ಡಿ. ಜತ್ತಿ, ವಸಂತರಾವ್ ನಾಯಿಕ್, ವೈ. ಬಿ. ಚವ್ಹಾನ್ ರಂತಹ ಹೆಸರಾಂತ ರಾಜಕಾರಣಿಗಳನ್ನು ನೆನೆಪಿಗೆ ತರುತ್ತಾರೆ.
 
== ಕೌಟುಂಬಿಕ ಹಿನ್ನೆಲೆ==
== ಮಹಾರಾಷ್ಟ್ರದ ಜಲಗಾಂನ ಮಣ್ಣಿನಮಗಳಾದ ಪ್ರತಿಭಕ್ಕ, [[ಭಾರತದ ಪ್ರಪ್ರಥಮ ಮಹಿಳಾ ರಾಷ್ಟ್ರಾಧ್ಯಕ್ಷ್ಯೆ]]==
ಪ್ರತಿಭಕ್ಕ, (ಅವರ ಬಾಲ್ಯದ ಹೆಸರು, ಪ್ರತಿಭಾ ಕುಮಾರಿ ಪಟೀಲ್) ಜನಿಸಿದ್ದು ೧೯, ಡಿಸೆಂಬರ್, ೧೯೩೪೧೯೩೪ರಂದು, ಮಹಾರಾಷ್ಟ್ರದ ಜಲಗಾಂ, ಹತ್ತಿರದ [[ನಾಡ್ ಗಾಂ]], ಎಂಬ ಹಳ್ಳಿಯ ಒಂದು ಸಾಹುಕಾರ ಪರಿವಾರದಲ್ಲಿ. ಅವರ ತಂದೆಯವರ ಹೆಸರು, ನಾರಾಯಣ ಪಗ್ಲು ರಾವ್. ಮೂಲತಃ ಅವರ ಮನೆತನದವರು [[ರಾಜಾಸ್ತಾನರಾಜಸ್ತಾನ]]ನಿಂದದಿಂದ ಬಂದು ಮಹಾರಾಷ್ಟ್ರದ [[ಜಲಗಾವ್]] ನಲ್ಲಿ ವಾಸ್ತವ್ಯ ಹೂಡಿ, ಹತ್ತಿರ ಹತ್ತಿರ ಒಂದು ಶತಮಾನವೇ ಆಗಿರಬಹುದು. ಪ್ರಾಥಮಿಕ ಮಾಧ್ಯಮಿಕ ಶಾಲಾಶಿಕ್ಷಣಗಳನ್ನು ಜಲಗಾಂ ನ, ಆರ್. ಆರ್. ಸ್ಕೂಲಿನಲಿಸ್ಕೂಲಿನಲ್ಲಿ ಮಾಡಿದರು. ತಮ್ಮನಂತರ ಎಮ್. ಎ. ಡಿಗ್ರಿಯನ್ನು ಮೂಲ್ಜಿ ಜೈತ ಕಾಲೇಜ್ (ಎಮ್. ಜೆ) ನಲ್ಲಿ ಓದಿಮುಗಿಸಿದರು. "ಇಂಟರ್ ಕಾಲೇಜಿಯೇಟ್ ಭಾಷಣ ಸ್ಪರ್ಧೆ," ಗಳಲ್ಲಿಸ್ಪರ್ಧೆಗಳಲ್ಲಿ ಭಾಗವಹಿಸಿ, ಅನೇಕ ಪಾರಿತೋಷಕಗಳನ್ನು ಮೆಡಲ್ ಗಳನ್ನೂ ಗೆದ್ದಿದ್ದಾರೆ. ಇವರೊಬ್ಬ ಪ್ರಮುಖ ಟೇಬಲ್ ಟೆನ್ನಿಸ್ ಆಟಗಾರರಾಗಿ ತಮ್ಮ ಕಾಲೇಜನ್ನು ಪ್ರತಿನಿಧಿಸಿದ್ದರಂತೆ. ೧೯೬೨ ರಲ್ಲಿ ಅವರ ಕಾಲೇಜಿನಿಂದ, [[" ಎಮ್. ಜೆ. ಕಾಲೇಜ್ ಕ್ವೀನ್]]," ಎಂಬುದಾಗಿ ಚುನಾಯಿಸಲ್ಪಟ್ಟಿದರು !. ಅದೇ ವರ್ಷದಲ್ಲಿ ಅಡಿಲಾಬಾದ್ಅದಿಲಾಬಾದ್ ನಲ್ಲಿ, "ಇಂಡಿಯನ್ ನ್ಯಾಷನಲ್ ಕಾಂಗ್ರೆಸ್," ಟಿಕೆಟ್ ಪಡೆದು ಅಸೆಂಬ್ಲಿ ಎಲೆಕ್ಷನಲ್ಲಿಎಲೆಕ್ಷನಿನಲ್ಲಿ ನಿಂತು, ಜಯಶೀಲರಾದರು. ಪ್ರತಿಭಾಪಾಟೀಲ್ ಮದುವೆಯಾದದ್ದು [[ಶ್ರೀ. ದೇವಿಸಿಂಗ್, ರಾಣ್ ಸಿಂಗ್ ಶಿಖಾವತ್ಶೆಖಾವತ್]] ರವರ ಜೊತೆಗೆ- ೪೨ ವರ್ಷಗಳ ಹಿಂದೆ, ಜುಲೈ,ಜೊತೆಗೆಜುಲೈ ೭, ೧೯೬೫ ರಲ್ಲಿರಂದು. ಶಿಖಾವತ್ಶೆಖಾವತ್ ಒಬ್ಬ ಸಂಘಟಕ, ಹಾಗೂ ಶಿಕ್ಷಣ ಪ್ರಸಾರಕ. ಕೆಲವು ವೈಯಕ್ತಿಕ ಕಾರಣಗಳಿಂದ ತಮ್ಮ ಪರಿವಾರದ [[ಪಾಟೀಲ್]] ಉಪನಾಮವನ್ನೆ, ತಮ್ಮ ಹೆಸರಿನ ಜೊತೆಗೆ ಸೇರಿಸಿಕೊಂಡಿದ್ದಾರೆ. ಈ ದಂಪತಿಗಳಿಗೆ, ಒಬ್ಬ ಮಗ ಮತ್ತು ಒಬ್ಬ ಮಗಳಿದ್ದಾರೆ.
 
== ಶ್ರೀಮತಿ. ಪ್ರತಿಭಾ ಪಾಟೀಲ್ ರ ವೃತ್ತಿಜೀವನ==
ಪ್ರತಿಭಕ್ಕನವರು ಮೊದಲು ಸೋಶಿಯಲ್ ವರ್ಕರ್, ಆಗಿ ತಮ್ಮ ವೃತ್ತಿಯನ್ನು ಶುರುಮಾಡಿದರು. ಶ್ರೀಮತಿ ಪ್ರತಿಭಾ ದೇವಿಸಿಂಗ್ ಪಾಟೀಲ್ , [[ಎಮ್. ಎ]] ; [[ಎಲ್. ಎಲ್. ಬಿ]] ; [[ಎಮ್. ಜೆ. ಕಾಲೇಜ್]], ಜಲಗಾಂನಲ್ಲಿ [ಮಹಾರಾಷ್ಟ್ರ] ಮತ್ತು [[ಗವರ್ನಮೆಂಟ್ ಲಾ ಕಾಲೇಜ್]], ಬೊಂಬಾಯಿ. ಲಾ ಪದವೀಧರೆಯಾದಮೇಲೆ ಜಲಗಾವ್ ನಲ್ಲಿ ಅಡ್ವೊಕೇಟಾಗಿ ಕೆಲಸಮಯ ದುಡಿದರು.
"https://kn.wikipedia.org/wiki/ಪ್ರತಿಭಾ_ಪಾಟೀಲ್" ಇಂದ ಪಡೆಯಲ್ಪಟ್ಟಿದೆ