ಪ್ರತಿಭಾ ಪಾಟೀಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೧ ನೇ ಸಾಲು:
ಪುರಿಯಲ್ಲಿ ರಾಷ್ಟ್ರಪತಿಯವರು, [[’ಅರ್ಬನ್ ಹಾಟ್]],’ ಒಂದನ್ನು ಉದ್ಘಾಟಿಸಿ, ಹೆಲಿಕಾಪ್ಟರ್ ನಲ್ಲಿ ಭುವನೇಶ್ವರಕ್ಕೆ ಹಿಂದಿರುಗಿದ ವೇಳೆ ಹೆಲಿಕಾಪ್ಟರ್ ನ ೩ ಬ್ಲೇಡ್ ಗಳೂ " [[ಬಿಜುಪಟ್ನಾಯಕ್ ವಿಮಾನ ನಿಲ್ದಾಣ]]" ದ ಶೆಡ್ ವೊಂದರ ಛಾವಣಿಗೆ ಬಡಿದಾಗ್ಯೂ, ಒಳಗಿದ್ದವರೆಲ್ಲಾ ಕೂದಲೆಳೆಯ ಅಂತರದಿಂದ ವಿಪತ್ತಿನಿಂದ, ಯಾವ ಸಾವುನೋವಿನ ಅಪಾಯವಿಲ್ಲದೆ ಪಾರಾದರು. ೧೬ ಸೀಟರ್ ಹೆಲಿಕಾಪ್ಟರ್ ನಲ್ಲಿ ರಾಷ್ಟ್ರಪತಿ ಪ್ರತಿಭಾಸಿಂಗ್, ಹಾಗೂ ಅವರ ಪತಿ, 'ದೇವಿಸಿಂಗ್ ಶಿಖಾವತ್', ಮತ್ತು ಒರಿಸ್ಸಾ ರಾಜ್ಯಪಾಲ, 'ಎಂ. ಸಿ. ಭಂಡಾರಿ'ಯವರೂ ಉಪಸ್ಥಿತರಿದ್ದರು.
 
೧೨ ನೇ ಶತಮಾನದಲ್ಲಿ ಕಟ್ಟಲಾಗಿರುವ ’ಜಗನ್ನಾಥ್ ದೇವಾಲಯ’ದಲ್ಲಿನ ದೇವಾಲಯದ ’ಲೆಕ್ಕ ಪತ್ರಗಳು,’ ಮತ್ತು ’ದಸ್ತಾವೇಜ್’ ಗಳು ಅತ್ಯುತ್ತಮವಾಗಿ ಇಂದಿಗೂ ಉಪಯೋಗದಲ್ಲಿಡಲಾಗಿದೆ. ಪ್ರತಿಭಾಪಾಟೀಲರ ತಂದೆ, ’ನಾರಾಯಣ್’[[ನಾರಾಯಣ್ ಸಿಂಗ್ ಮಾಡೆ’ಮಾಡೆ]]’, ಸನ್, ೧೯೩೧ ರಲ್ಲಿ ದೇವಸ್ಥಾನಕ್ಕೆ ಯಾತ್ರಾರ್ಥಿಯಾಗಿ ಆಗಮಿಸಿದ್ದ ಸಮಯದಲ್ಲಿ ಮಾಡಿದ ಸಹಿಯನ್ನು ’ಪ್ರತಿಭಾ ಪಾಟೀಲ್’ ನೋಡಿ ಆನಂದಿಸಿದರು.
 
==ರಾಜಕೀಯಕ್ಷೇತ್ರದಲ್ಲಿ ಶ್ರೀಮತಿ ಪ್ರತಿಭಾಪಾಟೀಲರು, ನಿರ್ಮಿಸಿದ ಹೆಜ್ಜೆಗುರುತುಗಳು==
"https://kn.wikipedia.org/wiki/ಪ್ರತಿಭಾ_ಪಾಟೀಲ್" ಇಂದ ಪಡೆಯಲ್ಪಟ್ಟಿದೆ