ಮುರಿಗೆಪ್ಪ ಚನ್ನವೀರಪ್ಪ ಮೋದಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
Category + ವಿವರ ಸೇರ್ಪಡೆ
No edit summary
೧೦ ನೇ ಸಾಲು:
ಕೇಂದ್ರ ಸರಕಾರ ಇವರ ಸೇವೆ ಮತ್ತು ಸಾಧನೆಯನ್ನು ಶ್ಲಾಘಿಸಿ ೧೯೫೬ರಲ್ಲಿ [[ಪದ್ಮಶ್ರೀ]] ಮತ್ತು ೧೯೬೮ರಲ್ಲಿ [[ಪದ್ಮಭೂಷಣ]] ನೀಡಿದೆ. ಮೈಸೂರು, ಕರ್ನಾಟಕ ಮತ್ತು ಪುಣೆ ವಿಶ್ವವಿದ್ಯಾಲಯಗಳು ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿವೆ. ಕರ್ನಾಟಕ ಸರ್ಕಾರ ಡಾ. ಎಂ ಸಿ ಮೋದಿಯವರನ್ನು ರಾಜ್ಯೋತ್ಸವ ಪ್ರಶಸ್ತಿಯಿಂದ ಗೌರವಿಸಿದೆ. ಮೋದಿಯವರು [[ತಿರುಪತಿ]]ಯಲ್ಲಿ ಒಂದೆ ದಿನದಲ್ಲಿ ೮೩೩ ಶಸ್ತ್ರ ಚಿಕಿತ್ಸೆ ಮಾಡಿ ವಿಶ್ವ ದಾಖಲೆ ಸ್ಥಾಪಿಸಿದರು. ಒಟ್ಟಾರೆ ೭ ಲಕ್ಷಕ್ಕೂ ಹೆಚ್ಚು ಕಣ್ಣಿನ ಶಸ್ತ್ರ ಚಿಕಿತ್ಸೆ ಕೂಡ ಒಂದು ವಿಶ್ವ ದಾಖಲೆ. ಇವುಗಳನ್ನು [[ಗಿನ್ನಿಸ್ ದಾಖಲೆಗಳ ಪುಸ್ತಕ|ಗಿನ್ನಿಸ್ ದಾಖಲೆಗಳ ಪುಸ್ತಕದಲ್ಲಿ]] ಸೇರಿಸಲಾಗಿದೆ. ನೈಟ್‌ಆಫ್ ಬ್ಲೈಂಡ್, ಅಂಬಾಸೆಡರ್ ಆಫ್ ಗುಡ್ ವಿಲ್ ಮತ್ತು ಇತರ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರಗಳು ಅವರಿಗೆ ಸಂದಿವೆ.ಮೋದಿಯವರು ಎಲ್ಲಾ ಪ್ರಶಸ್ತಿ ಪುರಸ್ಕಾರಗಳಿಂದ ಬಂದ ಹಣವನ್ನು ಬಡವರಿಗಾಗಿ ವ್ಯಯಿಸಿ ತಮ್ಮ ಸೇವಾ ಮನೋಭಾವವನ್ನು ಮೆರೆದಿದ್ದಾರೆ.
 
==ಸಾಧನೆಗಳು==
ಇವರು ತಿರುಪತಿಯಲ್ಲಿ ಒಂದೇ ಬಾರಿಗೆ 700 ಕ್ಕೂ ಹೆಚ್ಚು ಜನರ ಕಣ್ಣಿನ ಶಸ್ಟ್ರ ಚಿಕಿತ್ಸೆ ಮಾಡಿ ಗಿನ್ನೆಸ್ ದಾಖಲೆ ಸಾಧಿಸಿದರು
[[Category:ಸಮಾಜಸೇವಕರು]]