ಕಬಡ್ಡಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: ಭಾರತದ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಸುಮಾರು ೪೦೦೦ ವರ್ಷ ಪುರಾತನವಾದದ್ದು. ಭಾ...
 
No edit summary
೧ ನೇ ಸಾಲು:
ಭಾರತದ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಸುಮಾರು ೪೦೦೦ ವರ್ಷ ಪುರಾತನವಾದದ್ದು. ಭಾರತದ ದೇಸೀ ಕ್ರೀಡೆ ಕಬಡ್ಡಿಯು ದೇಶಕ್ಕೆ ಸಾಕಷ್ಟು ಹೆಗ್ಗಳಿಕೆ ತಂದುಕೊಟ್ಟಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಗ್ರಾಮೀಣ ಜನರಿಗೆ ಇಷ್ಟ.
 
ಕಬಡ್ಡಿ ಹಲವಾರು ಹೆಸರುಗಳಿಂದ ಪ್ರಚಲಿತ. ಅವುಗಳಲ್ಲಿ , ಕಬಡ್ಡಿ ,ಹುತುತು, ಸಡುಗುಡು, ಗುಡುಗುಡು, ಪಲಿನ್ಜಡುಗಿದು, ಹಾಗೂ ಸಡುಗೂಡತ್ತಿ .
 
 
"https://kn.wikipedia.org/wiki/ಕಬಡ್ಡಿ" ಇಂದ ಪಡೆಯಲ್ಪಟ್ಟಿದೆ