ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Modifying: en
→‎ಗಜಲ್: ತಪ್ಪು ತಿದ್ದಲಾಗಿದೆ
೩೩ ನೇ ಸಾಲು:
===ಗಜಲ್===
 
ಗಜಲ್ ಮೂಲತಃ ಪರ್ಷಿಯಾದ ಸ೦ಗೀತ ಪ್ರಕಾರ. ಈಗಲೂ ಸಹ ಭಾರತದ ಹೊರಗೆ ಇರಾನ್, ಮಧ್ಯ ಏಷ್ಯಾ, ಟರ್ಕಿ ಮೊದಲಾದ ದೇಶಗಳಲ್ಲಿ ಈ ಸ೦ಗಿತ ಪ್ರಕಾರ ಪ್ರಚಲಿತವಾಗಿದೆ. ಭಾರತದಲ್ಲಿ ಗಜಲ್ ಗಳ ಜಾನಪದ ಹಾಗೂ ಜನಪ್ರಿಯ ರೂಪಾ೦ತರಗಳು೦ಟು. ಭಾರತದ ಪ್ರಸಿದ್ಧ ಗಜಲ್ ಗಾಯಕರು ಜಗಜೀತ್ ಸಿ೦ಘ್ಸಿ೦ಗ್, ಪ೦ಕಜ್ ಉಧಾಸ್ ಮೊದಲಾದವರು. ಪಾಕಿಸ್ತಾನದ ಮೆಹದಿ ಹಸನ್ ಮತ್ತು ಗುಲಾಂ ಅಲಿ ಈ ಶೈಲಿಯ ಪ್ರಸಿದ್ದ ಗಾಯಕರು. ಈ ಹಾಡುಗಳ ವಸ್ತು ಶೃ೦ಗಾರದಿ೦ದ ಭಕ್ತಿಯವರೆಗೆ ವ್ಯತ್ಯಾಸಗೊಳ್ಳುತ್ತದೆ.
 
===ಖಯಾಲ್===