ಕನ್ನಡ ಅಭಿವೃದ್ಧಿ ಪ್ರಾಧಿಕಾರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: '''ಕನ್ನಡ ಅಭಿವೃದ್ಧಿ ಪ್ರಾಧಿಕಾರ'''ವು ಕರ್ನಾಟಕ ಸರ್ಕಾರದ ಒಂದು ಪ್ರತ್ಯೇಕ ಮಂ...
( ಯಾವುದೇ ವ್ಯತ್ಯಾಸವಿಲ್ಲ )

೧೫:೨೦, ೮ ಫೆಬ್ರವರಿ ೨೦೧೦ ನಂತೆ ಪರಿಷ್ಕರಣೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ಸರ್ಕಾರದ ಒಂದು ಪ್ರತ್ಯೇಕ ಮಂಡಳಿ ಅಥವಾ ಪ್ರಾಧಿಕಾರವಾಗಿದ್ದು,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ.ಹೀಗಿದ್ದರೂ ಕೂಡ ಸದರಿ ಪ್ರಾಧಿಕಾರವು ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಲು ಅಥವಾ ಕಾರ್ಯಗತಗೊಳಿಸಲು ಸ್ವಾಯತ್ತ ಅಧಿಕಾರವನ್ನು ಹೊಂದಿದೆ. ಕರ್ನಾಟಕ ರಾಜ್ಯದ ಆಡಳಿತದಲ್ಲಿ ಕನ್ನಡ ಭಾಷೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಪ್ರಾಧಿಕಾರವು ಶ್ರಮಿಸುತ್ತಿದೆ.


ಪ್ರಸಕ್ತವಾಗಿ ಶ್ರೀ ಮುಖ್ಯಮಂತ್ರಿ ಚಂದ್ರು ಇದರ ಅಧ್ಯಕ್ಷರು.


ಬಾಹ್ಯ ಸಂಪರ್ಕಗಳು

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ತಾಣ