ತ. ರಾ. ಸುಬ್ಬರಾಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ತ.ರಾ. ಸುಬ್ಬರಾಯ''' - ಕನ್ನಡದ ಖ್ಯಾತ ಕಾದಂಬರಿಕಾರ ಮತ್ತು ಸಾಹಿತಿ.
ಇವರ "ದುರ್ಗಾಸ್ತಮಾನ" ಎಂಬ ಕೃತಿಗೆ ೧೯೮೫ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.
ತಳುಕು ರಾಮಸ್ವಾಮಯ್ಯ ಸುಬ್ಬರಾಯ ಅವರು ಕನ್ನಡದ ಮೊದಲ ಪ್ರಾಧ್ಯಾಪಕ ತಳುಕಿನ ವೆಂಕಣ್ಣಯ್ಯನವರ ತಮ್ಮನವರ ಮಗ. ಇವರು ಹುಟ್ಟಿದ್ದು ೧೯೧೯ರಲ್ಲಿ. ತಂದೆ ರಾಮಸ್ವಾಮಯ್ಯನವರು ಪ್ಲೀಡರ್ ಆಗಿ ಚಿತ್ರದುರ್ಗದಲ್ಲಿ ಕೆಲಸ ಮಾಡುತ್ತಿದ್ದರು. ಚಿಕ್ಕಂದಿನಿಂದ ಬಹಳ ತುಂಟರಾಗಿದ್ದ ಸುಬ್ಬರಾಯರು ಇಂಟರ್ ಮುಗಿದ ಕೂಡಲೇ ಓದಿಗೆ ಶರಣು ಎಂದು ಸ್ವಾತಂತ್ರ್ಯ ಸಂಗ್ರಾಮದ ಚಳುವಳಿಯಲ್ಲಿ ಭಾಗಿಯಾಗಿದ್ದರು. ಅವರಿಗೆ ಗುರುವಾಗಿದ್ದವರು ಅ.ನ. ಕೃಷ್ಣರಾಯರು. ಆ ಸಮಯಕ್ಕಾಗಲೇ ಸಾಮಾಜಿಕ ವಿಷಯಗಳ ಬಗ್ಗೆ ಕಾದಂಬರಿಗಳನ್ನು ಬರೆದಿದ್ದ ಅ.ನ.ಕೃ ಅವರು ಕನ್ನಡಿಗರ ಮನೆ ಮಾತಾಗಿದ್ದರು. ಬರಹ ಅವರ ರಕ್ತಕ್ಕೆ ಬಂದಂತಿತ್ತು.
 
{{ಚುಟುಕು}}
"https://kn.wikipedia.org/wiki/ತ._ರಾ._ಸುಬ್ಬರಾಯ" ಇಂದ ಪಡೆಯಲ್ಪಟ್ಟಿದೆ