ಭಾರತೀಯ ಜನತಾ ಪಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ಭಾರತದ ಒಂದು ಪ್ರಮುಖ ರಾಜಕೀಯ ಪಕ್ಷ
Content deleted Content added
ಮೊದಲ ಆವೃತ್ತಿ
( ಯಾವುದೇ ವ್ಯತ್ಯಾಸವಿಲ್ಲ )

೧೧:೫೬, ೩೦ ಜನವರಿ ೨೦೦೬ ನಂತೆ ಪರಿಷ್ಕರಣೆ

ಭಾತತೀಯ ಜನತಾ ಪಕ್ಷ ಅಥವಾ ಭಾತತೀಯ ಜನತಾ ಪಾರ್ಟಿ ಭಾರತದ ಒಂದು ಪ್ರಮುಖ ರಾಜಕೀಯ ಪಕ್ಷ. ೧೯೮೦ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷವನ್ನು ಸಾಮಾನ್ಯವಾಗಿ ಹಿಂದೂ ರಾಷ್ಟ್ರೀಯವಾದಿ ಬಲಪಂಥಿಯ ಪಕ್ಷ ಎಂದು ಸಾಮಾನ್ಯವಾಗಿ ಪರಿಗಣಿಸಲಾಗುತ್ತದೆ. ೧೯೯೮-೨೦೦೪ ಅವಧಿಯಲ್ಲಿ ಮಿತ್ರ ಪಕ್ಷಗಳ ಸಹಾಯದೊಂದಿಗೆ ಕೆಂದ್ರ ಸರ್ಕಾರ ರಚಿಸಿ ದೇಶದ ಆಡಳಿತ ನೆಡಸಿತ್ತು. ಅಟಲ್ ಬಿಹಾರಿ ವಾಜಪೇಯಿ ಮತ್ತು ಲಾಲಕೃಷ್ಣ ಅಡ್ವಾಣಿ ಈ ಪಕ್ಷದ ಹಿರಿಯ ಮತ್ತು ಮುಖ್ಯ ನಾಯಕರು