ತಳುಕಿನ ವೆಂಕಣ್ಣಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
ಟಿ.ಎಸ್.ವಿ ಮತ್ತು ಎ.ಆರ್.ಕೃಷ್ಣಶಾಸ್ತ್ರಿಗಳನ್ನು ಆಧುನಿಕ ಕನ್ನಡ ಸಾಹಿತ್ಯದ ಅಶ್ವಿನಿಕುಮಾರರೆಂದು ಕರೆಯುತ್ತಿದ್ದರು. ಇವರು ಪ್ರಾರಂಭಿಸಿದ ಕನ್ನಡ ಎಂ.ಎ. ತರಗತಿಯ ಪ್ರಥಮ ಬ್ಯಾಚಿನಲ್ಲಿದ್ದವರುಗಳಲ್ಲಿ ಒಬ್ಬರು ಕುವೆಂಪುರವರು. ಪುಟ್ಟಪ್ಪನವರು ತಮ್ಮ ಗುರುಗಳನ್ನು ದೇವರೆಂದೇ ತಿಳಿದಿದ್ದರು. ಇವರ ಬಾಳು ಬದುಕಿನ ಬಗ್ಗೆ ಸ್ವಲ್ಪ ತಿಳಿದುಕೊಳ್ಳಲು ಪ್ರಯತ್ನಿಸೋಣ.
 
ತಂದೆ ದೊಡ್ಡ ಸುಬ್ಬಣ್ಣನವರು. ತಾಯಿ ಮಹಾಲಕ್ಷ್ಮಮ್ಮನವರು. ತಂದೆ ಶ್ರೀ ರಾಮ ಭಕ್ತರು ಮತ್ತು ಚುಟುಕಗಳನ್ನು ರಚಿಸುವುದರಲ್ಲಿ ಎತ್ತಿದ ಕೈ. ನೋಡಲು ಎತ್ತರ ಆಳು, ಟಿ.ಎಸ್.ವಿಯವರು ಬಿ.ಎ. ಮುಗಿಸಿದ ತರುವಾಯ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಕನ್ನಡ ವಿಷಯದಲ್ಲಿ ಎಂ.ಎ. ಮಾಡಿ ಮುಂದೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿದ್ದರು. ತಮ್ಮ ಶಿಷ್ಯರೆಲ್ಲರನ್ನೂ ತಮ್ಮ ಮಕ್ಕಳಂತೆ ಕಂಡು, ಕೈಲಾಗದವರಿಗೆ ಊಟ ವಸತಿಗಳನ್ನೂ ಕೊಟ್ಟು ಪಾಠ ಹೇಳಿಕೊಟ್ಟರು. ಕನ್ನಡ ಎಂ.ಎ.ನ ಮೊದಲನೆಯ ಬ್ಯಾಚಿನಲ್ಲಿ ಕುವೆಂಪು ಸೇರಿದಂತೆ ಹಲವರಿದ್ದರು.
ತಂದೆ ದೊಡ್ಡ ಸುಬ್ಬಣ್ಣನವರು. ತಾಯಿ ಮಹಾಲಕ್ಷ್ಮಮ್ಮನವರು.
 
ಇವರ ಮನೆಯಲ್ಲಿ ಪ್ರತಿನಿತ್ಯವೂ ಸಾಹಿತ್ಯ ಗೋಷ್ಠಿ ನಡೆಯುತ್ತಿತ್ತು. ಅದರಲ್ಲಿ ಪಾಲ್ಗೊಳ್ಳುತ್ತಿದ್ದವರಲ್ಲಿ ಬಿ.ಎಂ.ಶ್ರೀ, ತೀ.ನಂ.ಶ್ರೀ, ಎ.ಆರ್.ಕೃ ಮುಂತಾದವರನ್ನು ಹೆಸರಿಸಬಹುದು. ಡಿ.ವಿ.ಗುಂಡಪ್ಪನವರು ಮಂಕುತಿಮ್ಮನ ಕಗ್ಗದ ಮುಖಪುಟದಲ್ಲಿ ಟಿ.ಎಸ್.ವಿ, ಎ.ಆರ್.ಕೃ ಮತ್ತು ಮೋಕ್ಷಗುಂಡಂ ಕೃಷ್ಣಮೂರ್ತಿಗಳನ್ನು (ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಸಾಕು ಮಗ) ಮೂವರು ಮೇರು ಪರ್ವಗಳೆಂದು ಹೆಸರಿಸಿದ್ದಾರೆ. ಇವರ ಮನೆಯಲ್ಲಿ ನಡೆಯುತ್ತಿದ್ದ ಸಾಹಿತ್ಯ ಗೋಷ್ಠಿಯಲ್ಲಿ ಟಿ.ಎಸ್.ವಿ.ಯವರು ಎಷ್ಟರ ಮಟ್ಟಿಗೆ ತಲ್ಲೀನರಾಗುತ್ತಿದ್ದರೆಂದರೆ, ಒಮ್ಮೆ ಅವರ ನವಜಾತ ಕೂಸು ಮರಣ ಹೊಂದಿ ಮನೆಯವರೆಲ್ಲರೂ ಗೊಳೋ ಎಂದು ಅಳುತ್ತಿದ್ದರೆ, ಒಳಗೆ ಹೋಗಿ ಮತ್ತೆ ಬಂದು ಸಾಹಿತ್ಯ ಗೋಷ್ಠಿ ಯಲ್ಲಿ ಪಾಲ್ಗೊಂಡಿದ್ದರಂತೆ. ಅದಕ್ಕೆ ಒಬ್ಬರ್‍ಯಾರೋ ಒಳಗೆ ಅಳುತ್ತಿದ್ದಾರೆ ನೀವು ನೋಡುವುದಿಲ್ಲವೇ ಎಂದರೆ ಎಲ್ಲ ದೈವನಿಯಾಮಕ - ನಡೆಯುವುದೆಲ್ಲವೂ ನಡೆಯುತ್ತಲೇ ಇರುತ್ತದೆ ಎಂದಿದ್ದರಂತೆ. ಎಂದಿಗೂ ಹೆಚ್ಚಿನ ಸಂತೋಷ ಅಥವಾ ದು:ಖ ವ್ಯಕ್ತಪಡಿಸದ ವ್ಯಕ್ತಿತ್ವ ಅವರದ್ದು.
 
ಒಮ್ಮೆ ಒಬ್ಬರು ಸ್ವಾಮಿಗಳು ಅವರಿಗೆ ಹೇಳಿದ್ದರಂತೆ - ವೆಂಕಣ್ಣಯ್ಯ ನಿನಗೆ ಪುನರ್ಜನ್ಮವಿಲ್ಲ ಎಂದು. ಹಾಗೆಯೇ ತಮಾಷೆಗಾಗಿ ಒಮ್ಮೆ ಕೈಲಾಸಂರವರು ಇವರ ಎತ್ತರವನ್ನು ಚುಡಾಯಿಸಲು, ಸಾರ್ ಅಲ್ಲೇ ಮೇಲೆ ಸ್ವರ್ಗದಲ್ಲಿ ನನ್ನ ಪೂರ್ವಜರು ಕ್ಷೆಮಾವೇ ಸ್ವಲ್ಪ ನೋಡಿಬಿಡಿ, ಎಂದಿದ್ದರಂತೆ.
{{ಸಾಹಿತಿಗಳು}}