ಸಿ. ರಾಜಗೋಪಾಲಚಾರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಭಾಷಾಂತರ ಮುಗಿಯಿತು
೧೯ ನೇ ಸಾಲು:
" ಕೈಗಾರಿಕಾ ರಂಗದಲ್ಲಿ ಪೈಪೋಟಿಯನ್ನು ಪ್ರೋತ್ಸಾಹಿಸುವುದೂ, ಹೆಚ್ಚಿನ ಉತ್ಪತ್ತಿಗೆ ಕುಮ್ಮಕ್ಕು ಕೊಡುವುದೂ ಸರ್ಕಾರಿ ಹಾಗೂ ಖಾಸಗೀ ಹಿತಾಸಕ್ತಿ ಗಳೆರಡಕ್ಕೂ ಒಳ್ಳೆಯದು. ಸರ್ಕಾರಿ ಅಧಿಕಾರಿಗಳಿಗೂ, ಮಂತ್ರಿಗಳಿಗೂ ಪರವಾನಗಿಗಳಿಗಾಗಿ ಡೊಗ್ಗು ಸಲಾಮು ಹೊಡೆಯುವ ಅಗತ್ಯವಿರದ, ಪ್ರತಿಭೆ ಹಾಗೂ ಪರಿಶ್ರಮದಿಂದ ಕೆಲಸ ಮಾಡುವ, ಹಾಗೂ ಈ ಪ್ರಯತ್ನಗಳ ಫಲಾಫಲಗಳ ನಿಷ್ಕರ್ಷೆ ಭಾರತ ಹಾಗೂ ಭಾರತದ ಹೊರಗಿನ ಮುಕ್ತ ಮಾರುಕಟ್ಟೆಯಲ್ಲಿ ಆಗುವಂಥಾ ವಾತಾವರಣದ ಭಾರತ ನನಗೆ ಬೇಕಾಗಿದೆ....
 
ಸರಕಾರಿ ಕಾರುಭಾರಿನ ಅದಕ್ಷತೆಗಳು ಹೋಗಿ ಖಾಸಗೀ ಒಡೆತನದ ಪೈಪೋಟಿಯ ಆರ್ಥಿಕ ಪಧ್ಧತಿ ನನಗೆ ಬೇಕು. ... [...]ಭ್ರಷ್ಟ ಲೈಸೆನ್ಸ್ ಪರ್ಮಿಟ್ ರಾಜ್ಯ ನಿರ್ಮೂಲವಾಗಬೇಕು.[...] ಸರಕಾರೀ ಕಾನೂನುಗಳು, ನೀತಿಗಳನ್ನು ಜಾರಿಗೆ ತರುವ ಹೊಣೆಹೊತ್ತ ಅಧಿಕಾರಿಗಳು ಆಡಳಿತ ಪಕ್ಷದ ನಾಯಕರ ಒತ್ತಡಗಳಿಂದ ಹೊರಬಂದು, ತಮ್ಮ ಮೊದಲಿನ ನಿರ್ಭೀತ ನಡವಳಿಕೆಗಳಿಗೆ ಮರಳಬೇಕಾಗಿದೆ.[...] ಎಲ್ಲಾ ನಾಗರೀಕರಿಗೂ ಸಮಾನ ಅವಕಾಶಗಳು ಸಿಗಬೇಕಾಗಿದೆ. ಲೈಸೆನ್ಸ್ ಪರ್ಮಿಟ್ ರಾಜ್ಯ ಖಾಸಗೀ ಏಕಸ್ವಾಮ್ಯಗಳನ್ನು ಸೃಷ್ಟಿಸಕೂಡದು. [...] ದೊಡ್ಡ ಕೈಗಾರಿಕೆಗಳ ಹಣಸಂಪತ್ತು ರಾಜಕೀಯಕ್ಕೆ ಪ್ರವೇಶ ಮಾಡಕೂಡದು.[...] ಭಾರತದಲ್ಲಿ ಜನರ ನಡವಳಿಕೆಗಳು ಧರ್ಮದಿಂದ ಪ್ರಭಾವಿತವಾಗಬೇಕೇ ವಿನಹ ದುರಾಸೆಯಿಂದ ಅಲ್ಲ”
[...] I want the inefficiency of public management to go where the competitive economy of private management can look after affairs. [...] I want the corruptions of the permit-license-raj to go. [...] I want the officials appointed to administer laws and policies to be free from pressures of the bosses of the ruling party, and gradually restored back to the standards of fearless honesty which they once maintained. [...] I want real equal opportunities for all and no private monopolies created by the permit-license- raj. [...] I want the money power of big business to be isolated from politics. [...] I want an India where dharma once again rules the hearts of men and not greed."
ರಾಜಾಜಿ ಈ ಮಾತನ್ನು ಹೇಳಿದ ಅನೇಕ ದಶಕಗಳ ನಂತರ, 1950ರ ದಶಕದಲ್ಲಿ ಹಾಕಲಾಗಿದ್ದ ಆಡಳಿತಾತ್ಮಕ ಕಟ್ಟುಪಾಡುಗಳನ್ನು ಹಂತಹಂತವಾಗಿ ಸಡಿಲಗೊಳಿಸಲಾಗುತ್ತಿದೆ. ಭಾರತದ ಆರ್ಥಿಕ ಪರಿಸ್ಥಿತಿಯು ದಾಪುಗಾಲಿನಿಂದ ಸುಧಾರಣೆಯಾಗುತ್ತಿದ್ದು, ಬೆಳವಣಿಗೆಯ ಗತಿ ಪ್ರಪಂಚದಲ್ಲಿಯೇ ಅತಿ ಹೆಚ್ಚಿನ ಗತಿಗಳಲ್ಲೊಂದಾಗಿದೆ. ಈ ಎಲ್ಲ ವಿದ್ಯಮಾನಗಳ ದೆಸೆಯಿಂದ , ಅನೇಕರು ರಾಜಾಜಿ ಮತ್ತು ಸ್ವತಂತ್ರ ಪಕ್ಷದ ಆಗಿನ ನಿಲುವುಗಳನ್ನು ಪುನಃ ಪರಿಶೀಲನೆ ಮಾಡುತ್ತಿದ್ದಾರೆ.
Decades later the bureaucratic barriers imposed since the 1950s have been gradually removed, and the economy has since made rapid strides, quickly achieving one of the highest growth rates in the world, causing many to re-evaluate Rajagopalachari and the Swatantra Party's positions.
== ಧರ್ಮ, ಸಾಹಿತ್ಯ ಮತ್ತು ಕಾವ್ಯ==
 
ರಾಜಾಜಿ ತನ್ನ ಸ್ವಂತ ಲೇಖನಗಳೊಂದಿಗೇ , ಅನೇಕ ಮುಖ್ಯ ಭಾರತೀಯ ಹಾಗೂ ಹಿಂದೂ ಧಾರ್ಮಿಕ ಕೃತಿಗಳ ಆಂಗ್ಲ ಭಾಷೆಯ ಭಾಷಾಂತರವನ್ನೂ ಮಾಡಿದ್ದಾರೆ. ರಾಮಾಯಣ, ಮಹಾಭಾರತ, ಭಗವದ್ಗೀತೆ, ಉಪನಿಷತ್ತುಗಳು ಹಾಗೂ ಶಂಕರಾಚಾರ್ಯರ ಭಜ ಗೋವಿಂದಂ ಇವುಗಳ ಭಾಷಾಂತರಗಳು ಇಂದಿಗೂ ಬಳಕೆಯಲ್ಲಿವೆ. ಅವರು ರಾಮಾಯಣವನ್ನು ತಮಿಳಿಗೂ ತರ್ಜುಮೆ ಮಾಡಿದರು.
[edit]
ಕರ್ನಾಟಕ ಸಂಗೀತದ ದೊಡ್ಡ ಪ್ರತಿಭೆ, ಎಂ.ಎಸ್. ಸುಬ್ಬುಲಕ್ಷ್ಮಿ ರಾಜಾಜಿ ರವರ ಕೆಲವು ಕವಿತೆಗಳನ್ನು ಸಂಗೀತಕ್ಕೆ ಅಳವಡಿಸಿ ಅನೇಕ ಮುಖ್ಯ ಕಾರ್ಯಕ್ರಮಗಳಲ್ಲಿ, ಅವುಗಳಲ್ಲಿ ಒಂದು ಸಂಯುಕ್ತ ರಾಷ್ಡ್ರ ಸಂಘದಲ್ಲಿ , ಹಾಡಿದ್ದಾರೆ. ಕುರೈ ಒನ್ರುಮ್ ಇಲ್ಲೈ (ಭಗವಂತಾ, ನನಗಿನ್ನೇನೂ ಅಪೇಕ್ಷೆ ಉಳಿದಿಲ್ಲ....) ಎಂಬ ಅರೆ-ಶಾಸ್ತ್ರೀಯ ಮಟ್ಟಿನಲ್ಲಿ ರಾಜಾಜಿ ಬರೆದ ಹಾಡು ಬಹಳ ಜನಪ್ರಿಯವಾಗಿದೆ. ಇದರ ಒಂದು ಹೃದಯಸ್ಪರ್ಶಿ ಆವೃತ್ತಿಯನ್ನು ಎಂ.ಎಸ್. ಸುಬ್ಬುಲಕ್ಷ್ಮಿ ಹಾಡಿದ್ದಾರೆ. ರಾಜಾಜಿ ಬರೆದ "Here under this Uniting Roof" ಸ್ತುತಿಯನ್ನು 1966ರಲ್ಲಿ ಎಂ.ಎಸ್. ಸುಬ್ಬುಲಕ್ಷ್ಮಿ ಸಂಯುಕ್ತ ರಾಷ್ಡ್ರ ಸಂಘದಲ್ಲಿ ಹಾಡಿದ್ದರು.
Religion, Literature, and Poetry
ರಾಜಾಜಿಯವರನ್ನು ಬಹಳಷ್ಟು ಜನ ಧಾರ್ಮಿಕ ಹಾಗೂ ಆಧ್ಯಾತ್ಮಿಕ ರಂಗಗಳಲ್ಲಿ ಆಳವಾದ, ಸ್ವಂತಿಕೆಯ ಚಿಂತಕರೆಂದು ಪರಿಗಣಿಸುತ್ತಾರೆ. ರಾಜಾಜಿಯವರ ವಿದ್ಯಾರ್ಥಿ ಜೀವನದಲ್ಲಿ ನಡೆಯಿತೆನ್ನಲಾದ ಒಂದು ಘಟನೆ ಜನಪ್ರಿಯವಾಗಿದೆ. ಒಮ್ಮೆ ಸ್ವಾಮಿ ವಿವೇಕಾನಂದರು ಅವರ ವಿದ್ಯಾರ್ಥಿ ನಿಲಯಕ್ಕೆ ಬಂದಿದ್ದರಂತೆ. ಅಲ್ಲಿ ಗೋಡೆಯ ಮೇಲಿನ ವಿಷ್ಣುವಿನ ಚಿತ್ರ ನೋಡಿ , ವಿದ್ಯಾರ್ಥಿಗಳಿಗೆ ವಿಷ್ಣುವಿನ ಎಲ್ಲಾ ಚಿತ್ರಗಳಲ್ಲೂ ಮೈ ಬಣ್ಣ ನೀಲಿ ಯಾಕಿರುತ್ತದೆ ಎಂದು ಕೇಳಿದರಂತೆ. ವಿಷ್ಣು ನೀಲಿ ಆಕಾಶದಂತೆ, ನೀಲ ಸಮುದ್ರದಂತೆ ಅನಂತ. ಆದ್ದರಿಂದಲೇ ಅವನ ಮೈ ಬಣ್ಣ ನೀಲಿ ಎಂದು ಋಅಜಾಜಿ ಉತ್ತರ ಕೊಡ್ಡರಂತೆ. ವಿವೇಕಾನಂದರು ಈ ಉತ್ತರ ಕೇಳಿ ಬಹಳ ಸಂತೋಷ ಪಟ್ಟರಂತೆ.
As a writer, besides his own material, he published English translations of many important Indian and Hindu works: His translations of the Ramayana, Mahabharata, Bhagavad Gita, Upanishads and Bhaja Govindam remain the standard versions. He also translated the Ramayana into Tamil.
ಸುಮಾರು ಎಂಟು ದಶಕಗಳನ್ನು ಸಾರ್ವಜನಿಕ ಜೀವನದಲ್ಲಿ ಸವೆಸಿದ ರಾಜಾಜಿಯವರ ಕೊಡುಗೆಯನ್ನು ಅರಿಯಲು ಗಾಂಧೀಜಿ ಅವರನ್ನು “ನನ್ನ ಅಂತಃ ಪ್ರಜ್ಞೆಯ ರಕ್ಷಕ " ಎಂದು ಬಣ್ಣಿಸಿದ ರೀತಿ ಸಾಕು.
 
ತೊಂಭತ್ತು ದಾಟಿದ್ದ ರಾಜಾಜಿ , ಲಘು ಅಸ್ವಸ್ಥತೆಯ ನಂತರ, ಡಿಸೆಂಬರ್ 25, 1972ರಂದು ತೀರಿಕೊಂಡರು.
Some of his poetry was set to music and sung by Carnatic music's dominant personality M S Subbulakshmi at several occasions of importance, and once at the United Nations Kurai Onrum illai (meaning - I have no unfulfilled desires left, oh! God) is a very famous song in the semi-Carnatic music genre written by Rajaji and the most popular version, (widely acknowledged as soul-stirring) has been rendered by M.S. Subbulakshmi. Rajaji also composed a hymn "Here under this Uniting Roof" which was sung in 1966 at the United Nations, again by M.S. Subbulakshmi.
 
Rajaji was considered by many to be an original and profound thinker in matters of spirituality and religion. A popular anecdote recalls his encounter with the Hindu spiritual leader Swami Vivekananda, during his student days. Swami was visiting a student hostel where Rajaji was staying, and he drew the attention of the inmates of the hostel to a painting of Lord Vishnu hanging over the wall and asked them as to why Vishnu' in all his images, was always depicted as blue. Rajagoplachari answered He was ascribed the color of the infinite sky and the unlimited sea, which answer greatly pleased the Swami.
 
The nonagenarian's public life, spanning nearly eighty years are perhaps best recognized by Mahatma Gandhi's rich tribute to him praising him as: "the keeper of my conscience".Rajaji died in December, 1972 after a short illness.
 
 
{{ಚುಟುಕು}}
 
{{ಸ್ವಾತಂತ್ರ್ಯ ಹೋರಾಟಗಾರರು}}
"https://kn.wikipedia.org/wiki/ಸಿ._ರಾಜಗೋಪಾಲಚಾರಿ" ಇಂದ ಪಡೆಯಲ್ಪಟ್ಟಿದೆ