ತ್ಯಾಗರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೫ ನೇ ಸಾಲು:
==ತ್ಯಾಗರಾಜ ಆರಾಧನೆ==
 
ಕರ್ನಾಟಕ ಸಂಗೀತಕ್ಕೆ ತ್ಯಾಗರಾಜರ ಕಾಣಿಕೆಯ ನೆನಪಾಗಿ ಪ್ರತಿ ವರ್ಷ ತಿರುವಾರೂರಿನಲ್ಲಿ ಪುಷ್ಯ ಬಹುಳ ಪಂಚಮಿಯಂದು (ಜನವರಿ ಮತ್ತುಅಥವ ಫೆಬ್ರವರಿ ತಿ೦ಗಳುಗಳ ಸಮಯ) "ತ್ಯಾಗರಾಜ ಆರಾಧನೆ" ಉತ್ಸವ ನಡೆಯುತ್ತದೆ. ಅನೇಕ ಮುಖ್ಯ ಸಂಗೀತಗಾರರ ಕಛೇರಿಗಳು ಈ ಸಮಯದಲ್ಲಿ ನಡೆಯುವುದುಂಟು. ವರ್ಷದ ಬೇರೆಬೇರೆ ಸಮಯಗಳಲ್ಲಿ ಅಮೆರಿಕದಲ್ಲೂ ವಿವಿಧೆಡೆಗಳಲ್ಲಿ ತ್ಯಾಗರಾಜ ಆರಾಧನೆ ನಡೆಯುತ್ತದೆ!
 
[[Category:ಭಾರತದ ಸಂಗೀತಗಾರರು]][[Category:ಶಾಸ್ತ್ರೀಯ ಸಂಗೀತಗಾರರು]]
"https://kn.wikipedia.org/wiki/ತ್ಯಾಗರಾಜ" ಇಂದ ಪಡೆಯಲ್ಪಟ್ಟಿದೆ