ಉಪನಿಷತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೨೦ ನೇ ಸಾಲು:
 
==ತತ್ವಚಿಂತನೆ==
ಉಪನಿಷದ್‌ಗಳು ಒಂದು ವಿಶ್ವವ್ಯಾಪಿ ಚೇತನ (''[[ಬ್ರಹ್ಮನ್]]'' ) ಮತ್ತು ಒಂದು ವೈಯಕ್ತಿಕ ಸ್ವರೂಪದ (''[[ಆತ್ಮನ್]]'' ),<ref>ಸ್ಮಿತ್ 10)</ref> ಬಗ್ಗೆ ಹೇಳುತ್ತವೆ ಮತ್ತು ಕೆಲವೊಮ್ಮೆ ಇವೆರಡರ ಅನನ್ಯತೆಯನ್ನು ಪ್ರತಿಪಾದಿಸುತ್ತವೆ. ಬ್ರಹ್ಮನು ಸರ್ವಶ್ರೇಷ್ಠಸರ್ವಶ್ರೇಷ್ಠನೂ, ಇಂದ್ರಿಯಾತೀತನೂ ಮತ್ತುಆಗಿದ್ದು ಸರ್ವಾಂತರ್ಯಾಮಿ, ಸಂಪೂರ್ಣ ಹಾಗೂ ಅನಂತ ಅಸ್ತಿತ್ವ ಹೊಂದಿದ್ದಾನೆವಿರುವ ಸರ್ವಾಂತರ್ಯಾಮಿಯಾಗಿದ್ದಾನೆ.ಅಲ್ಲದೇ, ಅಲ್ಲ ಅವನು ಹಿಂದೆ ಇದ್ದ., ಈಗ ಇರುವ , ಮುಂದೆ ಇರಬಹುದಾದ ಎಲ್ಲದರ ಮೊತ್ತವಾಗಿದ್ದಾನೆ. ರಹಸ್ಯಾತ್ಮಕ ಗುಣ ಮತ್ತು ಗಾಢ ತತ್ವಶಾಸ್ತ್ರದ ಕಡೆಗೆ ಬಲ ಉಪನಿಷದ್‌ಗಲನ್ನು ನಾನಾವಿಧಗಳಲ್ಲಿ ವಿವರಿಸುವಂತೆ ಮಾಡಿದೆ. ಮತ್ತು ಮೂರು ಮುಖ್ಯವಾದ [[ವೇದಾಂತ]] ಮತಗಳನ್ನು ಹುಟ್ಟು ಹಾಕಿದೆ. [[ಶಂಕರ]]ರ ಉಪನಿಷದ್ ಅರ್ಥವಿವರಣೆಯು ಬ್ರಹ್ಮನನ್ನು [[ಏಕದೇವತತ್ವ]]ದ ದೇವರಾಗಿ ವರ್ಣಿಸಿಲ್ಲ. ಶಂಕರರ ತತ್ವವಾದವನ್ನು [[ಅಧ್ವೈತ]], "ಎರಡು-ಅಲ್ಲದ" ಎಂದು ಕರೆಯಲಾಗಿದೆ. ಇದು [[ಮಧ್ವಾಚಾರ್ಯ]]ರು ಸ್ಥಾಪಿಸಿದ [[ದ್ವೈತ]]ವಾದಕ್ಕೆ ವಿರುದ್ಧವಾಗಿದೆ, ದ್ವೈತವಾದವು ಬ್ರಹ್ಮನನ್ನು ಸರ್ವಶ್ರೇಷ್ಠ ಸಾಕಾರ ದೇವನಾಗಿ, ಮಾನವನ ಆತ್ಮಕ್ಕಿಂತ ವಿಭಿನ್ನವಾಗಿ ಕಾಣುತ್ತದೆ ಮತ್ತು ಆ ದೇವನು [[ವಿಷ್ಣು]] ಅಥವಾ [[ಕೃಷ್ಣ]]ನಾಗಿರುವಂತೆ ಬಿಂಬಿಸುತ್ತದೆ. (''ಬ್ರಹ್ಮನೋ ಹಿ ಪ್ರತಿಷ್ಠಾನಂ'' , ''ನಾನು ಬ್ರಹ್ಮನ ಮೂಲ ಸಂಸ್ಥಾಪಕ'' [[ಭಗವದ್ಗೀತೆ]] 14.27). ವೇದಾಂತದ ಮೂರನೇ ಮುಖ್ಯ ಮತವೆಂದರೆ [[ರಾಮಾನುಜಾ]]ಚಾರ್ಯರು ಸ್ಥಾಪಿಸಿದ [[ವಿಶಿಷ್ಠಾದ್ವೈತ]]ವಾಗಿದ್ದು ಮೇಲಿನೆರಡು ಮತಗಳಿಗೂ ಸಾಮಾನ್ಯವಾದ ತೋರಿಕೆಗಳನ್ನು ಹೊಂದಿದೆ ಮತ್ತು ಇವೆರಡನ್ನೂ ಸಮನ್ವಯಗೊಳಿಸಲು ಬಯಸಿದೆ.
 
''[[ತೈತ್ತರೀಯ ಉಪನಿಷದ್‌]]'' ನ ಒಂಭತ್ತನೆಯ ಶ್ಲೋಕ ಹೀಗೆಂದು ಹೇಳುತ್ತದೆ:
"https://kn.wikipedia.org/wiki/ಉಪನಿಷತ್" ಇಂದ ಪಡೆಯಲ್ಪಟ್ಟಿದೆ