೨,೫೯೯
edits
(ವಿಭಾಗೀಕರಣ) |
(→ಜೀವನ) |
||
==ಜೀವನ==
ಕನ್ನಡಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ದ ಕಾದಂಬರಿಗಾರ್ತಿಯರಲ್ಲಿ ಒಬ್ಬರಾದ ಎಂ.ಕೆ.ಇಂದಿರ ಹುಟ್ಟಿದ್ದು (೧೯೧೭) ಮಲೆನಾಡಿನ ತೀರ್ಥಹಳ್ಳಿಯಲ್ಲಿ. ತಂದೆ ತರೀಕೆರೆ
ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಸ್ಥಿತಿ, ವಿಧವಾವಿವಾಹ, ಬಾಲ್ಯವಿವಾಹ, ವಿಧವೆಯ ಗೋಳು, ಜಾತಿ ಪದ್ದತಿ ಇವೆಲ್ಲವೂ ಅವರ ಕಾದಂಬರಿಗಳಲ್ಲಿ ವ್ಯಕ್ತವಾಗುತ್ತಿತ್ತು.ಇವರ ಹಲವಾರು ಕೃತಿಗಳು ಅನ್ಯ ಭಾಷೆಗೂ ಅನುವಾದವಾಗಿದೆ. ಕಾದಂಬರಿಗಳಲ್ಲದೇ ಸುಮಾರು ನೂರೈವತ್ತು ಸಣ್ಣಕಥೆಗಳನ್ನೂ ಬರೆದಿದ್ದಾರೆ.ಇವರು ಒಟ್ಟು ಸುಮಾರು ನಲವತ್ತೊಂಬತ್ತು ಕಾದಂಬರಿಗಳು, ಹನ್ನೊಂದು ಕಥಾಸಂಕಲಗಳನ್ನು ಬರೆದಿದ್ದಾರೆ. "ಬಿಂದು" ಅರ್ಧಕ್ಕೇ ನಿಂತುಹೋದ ಆತ್ಮಕಥೆ.
|
edits