"ಕರ್ನಾಟಕದ ಜಲಪಾತಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
No edit summary
No edit summary
[[ಕರ್ನಾಟಕ]] ರಾಜ್ಯವು ಹಲವಾರು ವಿಷಯಗಳಿಗೆ ಪ್ರಸಿದ್ಧವಾಗಿದೆ. ಪ್ರಕೃತಿ ಸೌಂದರ್ಯ ಅದರಲ್ಲಿ ಬಹು ಪ್ರಮುಖವಾದುದು. ಅದರಲ್ಲೂ ಜಲಪಾತಗಳ ವಿಷಯದಲ್ಲಿ ಕರ್ನಾಟಕ ಭಾರತದಲ್ಲಿಯೇ ಅಗ್ರಸ್ಥಾನದಲ್ಲಿದೆ ಎಂದು ತಿಳಿಯಲಾಗಿದೆ. ತನ್ನಲ್ಲಿರುವ ಹಲವಾರು ನಯನ ಮನೋಹರವಾದ ಜಲಪಾತಗಳಿಂದಾಗಿ ಕರ್ನಾಟಕವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. [[ಕರ್ನಾಟಕ]]ದ ವಿವಿದ ಪ್ರದೇಶಗಳಲ್ಲಿ ಜಲಪಾತಗಳನ್ನು ಅಬ್ಬಿ, ಅಬ್ಬೆ, ಹೆಬ್ಬೆ, ದಬ್ಬೆ, ಜೋಗ, ದಬ ದಬೆ, ದಿಡಗ/ದಿಡುಗ ಎಂಬ ಬೇರೆ ಬೇರೆ ಹೆಸರುಗಳಿಂದ ಕರೆಯುತ್ತಾರೆ.
 
 
೩೭೩

edits

"https://kn.wikipedia.org/wiki/ವಿಶೇಷ:MobileDiff/148214" ಇಂದ ಪಡೆಯಲ್ಪಟ್ಟಿದೆ