ಗೋಕಾಕ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೩ ನೇ ಸಾಲು:
footnotes = |
}}
'''ಗೋಕಾಕ''' [[ಬೆಳಗಾವಿ]] ಜಿಲ್ಲೆಯ ಒಂದು ತಾಲೂಕು ಕೇಂದ್ರ. ಈ ಜಿಲ್ಲೆಯಲ್ಲಿ ಸುಪ್ರಸಿದ್ಧ [[ಗೋಕಾಕ ಜಲಪಾತ]]ವಿದೆ. ಇದೆ ಜಲಪಾತದಡಿಯಲ್ಲಿ [[ವಿದ್ಯುತ್ಚಕ್ತಿ]]ಯನ್ನು ಉತ್ಪಾದಿಸಲಾಗುತ್ತದೆ.ಗೋಕಾಕ ನಗರವು ಮೂಲತ: ಒಂದು ವಾಣಿಜ್ಯ ನಗರವಾಗಿದೆ.ಇಲ್ಲಿಯ ಕ್ರುಶಿ ಉತ್ಪನ್ನ ಮಾರುಕಟ್ಟೆಯು ಭೆಲ್ಲ , ಗೋವಿನ ಜೊಳ ಮತ್ತು ಹತ್ತಿಯ ವ್ಯಾಪಾರ ಕ್ಕೆ ಹೆಸರುವಾಸಿಯಾಗಿದೆ.
 
ಗೋಕಾಕ '''ರೈಲು ನಿಲ್ದಾಣ'''
== ಶಿರೋಲೇಖ ==
 
 
ಗೋಕಾಕ ರೈಲು ನಿಲ್ದಾಣ
Wikipedia ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಗೊಕಾಕ ರೈಲು ನಿಲ್ದಾಣವು ಪಟ್ಟಣ ದಿಂದ ೧೦ ಕಿ.ಮಿ ಅಂತರದಲ್ಲಿ ಇದೆ...ಇದು ಬೆಳಗಾವಿ ಜಿಲ್ಲೆಯ ೩ನೇ ದೊಡ್ಡ ನಿಲ್ದ್ದಾಣ. ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಲ್ಲಿ ಈ ರೈಲು ನಿಲ್ದಾಣವು ಬರುತ್ತದೆ. ಈ ನಿಲ್ದಾಣದ ಪಕ್ಕದಲ್ಲಿ ಕೊಣ್ಣೂರು ಎಂಬ ಉಪ ನಗರವು ಬರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಸದಾ ಜನಜಂಗುಳಿಯಿಂದ ತುಂಬಿರುತ್ತದೆ.ನಿಲ್ದಾಣದ ಉತ್ತರಕ್ಕೆ ಘಟಪ್ರಭಾ ಮತ್ತು ದಕ್ಶಿಣಕ್ಕೆ ಪಾಶ್ಚಪೂರ ರೈಲು ನಿಲ್ದಾಣಗಳು ಬರುತ್ತವೆ.ಇದನ್ನು ಗೋಕಾಕ ರೋಡ್ ನಿಲ್ದಾಣವೆಂದು ಕರೆಯುತ್ತಾರೆ.ಪ್ರೆಕ್ಶಣಿಯ ಸ್ಥಳಗಳಾದ ಗೊಕಾಕ ಜಲಪಾತ, ಗೊಡಚನಮಲ್ಕಿ ಜಲಪಾತ, ಘಟಪ್ರಭಾ ಪಕ್ಶಿದಾಮ, ದುಪದಾಳ ಹಾಗು ಹಿಡಕಲ್ ಜಲಾಶಯ, ಯೊಗಿಕೊಳ್ಳ ನಿಸರ್ಗದಾಮ ( ಗೊಕಾಕ ನವಿಲುದಾಮ) ಮುಂತಾದ ಸ್ಥಳಗಳಿಗೆ ಹೋಗುವವರು ಇಲ್ಲಿ ಇಳಿಯಬಹುದಾಗಿದೆ.
 
Line ೪೪ ⟶ ೪೫:
ಕೊಲ್ಹಾಪುರ - ಬೆಂಗಳೂರು ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ)
 
ಯಶವಂತಪುರ - ದಾದರ ( ಚಾಲುಕ್ಯ ಎಕ್ಸ್ ಪ್ರೆಕ್ಸ)ಸದ್ಯಕ್ಕೆ ನಿಲುಗಡೆ ಇಲ್ಲ.
 
ಕ್ಯಾಸಲರಾಕ್ - ಮಿರಜ್ ( ಪ್ಯಾಸೆಂಜರ್)
Line ೫೮ ⟶ ೫೯:
ದಾದರ - ಯಶವಂತಪುರ ( ಚಾಲುಕ್ಯ ಎಕ್ಸ್ ಪ್ರೆಕ್ಸ)
 
 
"http://kn.wikipedia.org/wiki/%E0%B2%97%E0%B3%8B%E0%B2%95%E0%B2%BE%E0%B2%95_%E0%B2%B0%E0%B3%88%E0%B2%B2%E0%B3%81_%E0%B2%A8%E0%B2%BF%E0%B2%B2%E0%B3%8D%E0%B2%A6%E0%B2%BE%E0%B2%A3" ಇಂದ ಪಡೆಯಲ್ಪಟ್ಟಿದೆ
 
 
"https://kn.wikipedia.org/wiki/ಗೋಕಾಕ" ಇಂದ ಪಡೆಯಲ್ಪಟ್ಟಿದೆ